ನವದೆಹಲಿ:ಚಿಕ್ಕಮಗಳೂರು-ಉಡುಪಿ ಸಂಸದೆ ಶೋಭಾ ಕರಂದ್ಲಾಜೆಯವರ ಬ್ಯಾಂಕ್ ಖಾತೆಯಿಂದ ಬರೋಬ್ಬರಿ 20 ಲಕ್ಷ ರೂಪಾಯಿ ಎಗರಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸಂಸತ್ ಭವನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಪ್ರತಿಯೊಬ್ಬ ಸಂಸದರಿಗೂ ಖಾತೆ ತೆರೆಯಲಾಗಿರುತ್ತದೆ. ಸಂಸದರ ವೇತನ, ಇರತೆ ಭತ್ಯೆಗಳು ಈ ಬ್ಯಾಂಕಿನ ಖಾತೆಗಳಿಗೆ ನೇರವಾಗಿ ಸಂದಾಯವಾಗುತ್ತದೆ.
ಸಂಸದೆ ಶೋಭಾ ಕರಂದ್ಲಾಜೆ ಅವರ ಎಸ್‌ಬಿಐ ಖಾತೆಗೆ ಕನ್ನ ಹಾಕಿರುವ ದುಷ್ಕರ್ಮಿಗಳು 20 ಲಕ್ಷ ರುಪಾಯಿ ದೋಚಿದ್ದುಈ ಖಾತೆ ಹ್ಯಾಕ್ ಆಗಿರುವುದಾಗಿ ಶೋಭಾ ಕರಂದ್ಲಾಜೆ ಒಪ್ಪಿಕೊಂಡಿದ್ದಾರೆ.
ಈ ಸಂಬಂಧ ಶೋಭಾ ಅವರು ಸಂಸತ್ ಭವನ ಮಾರ್ಗದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…