Featured

ಸಂಸದೆ ಶೋಭಾ ಕರಂದ್ಲಾಜೆ “ಬ್ಯಾಂಕ್ ಅಕೌಂಟ್” ಹ್ಯಾಕ್ ; 20 ಲಕ್ಷ ಹಣ ದೋಚಿದ ಖದೀಮರು – Vishwanews24

ನವದೆಹಲಿ:ಚಿಕ್ಕಮಗಳೂರು-ಉಡುಪಿ ಸಂಸದೆ ಶೋಭಾ ಕರಂದ್ಲಾಜೆಯವರ ಬ್ಯಾಂಕ್ ಖಾತೆಯಿಂದ ಬರೋಬ್ಬರಿ 20 ಲಕ್ಷ ರೂಪಾಯಿ ಎಗರಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸಂಸತ್ ಭವನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಪ್ರತಿಯೊಬ್ಬ ಸಂಸದರಿಗೂ ಖಾತೆ ತೆರೆಯಲಾಗಿರುತ್ತದೆ. ಸಂಸದರ ವೇತನ, ಇರತೆ ಭತ್ಯೆಗಳು  ಈ ಬ್ಯಾಂಕಿನ ಖಾತೆಗಳಿಗೆ ನೇರವಾಗಿ ಸಂದಾಯವಾಗುತ್ತದೆ.

ಸಂಸದೆ ಶೋಭಾ ಕರಂದ್ಲಾಜೆ ಅವರ ಎಸ್‌ಬಿಐ ಖಾತೆಗೆ ಕನ್ನ ಹಾಕಿರುವ ದುಷ್ಕರ್ಮಿಗಳು 20 ಲಕ್ಷ ರುಪಾಯಿ ದೋಚಿದ್ದುಈ ಖಾತೆ ಹ್ಯಾಕ್ ಆಗಿರುವುದಾಗಿ ಶೋಭಾ ಕರಂದ್ಲಾಜೆ ಒಪ್ಪಿಕೊಂಡಿದ್ದಾರೆ.

ಈ ಸಂಬಂಧ ಶೋಭಾ ಅವರು ಸಂಸತ್ ಭವನ ಮಾರ್ಗದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Vishwa News 24

Recent Posts

ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿ ಪ್ರಕಟ – vishwanews24

ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿ ಪ್ರಕಟ ಬೆಂಗಳೂರು: ಬೇಕರಿಯ…

7 minutes ago

ಮಂಗಳೂರು: ಬಕ್ರೀದ್ ಹಿನ್ನೆಲೆ ಅಕ್ರಮ ದನಕರುಗಳ ಹತ್ಯೆ ಸಾಗಾಟಕ್ಕೆ ಅವಕಾಶವಿಲ್ಲ : ದ.ಕ. ಡಿಸಿ ಸೂಚನೆ – vishwanews24

ಮಂಗಳೂರು: ಬಕ್ರೀದ್ ಹಿನ್ನೆಲೆ ಅಕ್ರಮ ದನಕರುಗಳ ಹತ್ಯೆ  ಸಾಗಾಟಕ್ಕೆ ಅವಕಾಶವಿಲ್ಲ : ದ.ಕ. ಡಿಸಿ ಸೂಚನೆ ಮಂಗಳೂರು: ಮುಂಬರುವ ಬಕ್ರೀದ್…

20 minutes ago

ನಾಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ ..! vishwanews24

ನಾಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ ..! ಬೆಂಗಳೂರು : ಮೂರು ವರ್ಷಗಳಿಂದ ರಾಜ್ಯವನ್ನು ಆಳಿದ ಸಿದ್ದರಾಮಯ್ಯ ಆಳ್ವಿಕೆ…

27 minutes ago

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

18 hours ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

22 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

23 hours ago