ಲಕ್ನೋ: ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಅಖಿಲೇಶ್ ಯಾದವ್ ಅವರ ಈ ನಡೆ ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತು ಯೋಗಿ ಆದಿತ್ಯನಾಥ್ ವಿರುದ್ಧ ಅವರು ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳುವ ಸಿದ್ಧತೆಯಲ್ಲಿದ್ದಾರೆ ಎಂಬುದಕ್ಕೆ ಸಾಕ್ಷಿಯಾಗಿದೆ.
ಈ ಮುನ್ನ 2019ರ ರಾಷ್ಟ್ರೀಯ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಐದು ಲೋಕಸಭಾ ಸ್ಥಾನಗಳನ್ನು ಗೆದ್ದಿತ್ತು. ಅಖಿಲೇಶ್ ಯಾದವ್ ಅವರು ಪೂರ್ವ ಉತ್ತರ ಪ್ರದೇಶದ ಅಜಂಗಢದಿಂದ ಸಂಸದರಾಗಿದ್ದರು. ಆದರೆ ಇತ್ತೀಚೆಗೆ ಮಾರ್ಚ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಅಖಿಲೇಶ್ ಯಾದವ್ ಅವರು ತಮ್ಮ ಕುಟುಂಬದ ಭದ್ರಕೋಟೆಯಾದ ಕರ್ಹಾಲ್‍ನಿಂದ ಸ್ಪರ್ಧಿಸಿದರು. 2027ರ ಯುಪಿ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಯುಪಿ ವಿಧಾನಸಭೆಯಲ್ಲಿ ಬಿಜೆಪಿಯನ್ನು ಎದುರಿಸಲು ಯೋಜಿಸುತ್ತಿದ್ದಾರೆ ಎಂದು ಸೂಚಿಸುತ್ತದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…