ಬೆಂಗಳೂರು: ದಲಿತ ಕವಿ, ದಮನಿತರ ಧ್ವನಿಯಾಗಿದ್ದ ಸಿದ್ಧಲಿಂಗಯ್ಯ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಕಲಾಗ್ರಾಮದಲ್ಲಿ ಶನಿವಾರ ನೆರವೇರಿತು.
ಬೌದ್ಧ ಬಿಕ್ಕುಗಳ ನೇತೃತ್ವದಲ್ಲಿ ಬೌದ್ಧ ಧರ್ಮದ ವಿಧಿ ವಿಧಾನದಂತೆ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ಬೌದ್ಧ ಪಥದ ಸಾಲುಗಳನ್ನು ಪಠಿಸಲಾಯಿತು. ಮಗ ಗೌತಮ ಅವರು ತಂದೆಯ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಪತ್ನಿ ರಮಾ, ಮಗಳು ಮಾನಸ, ಅಳಿಯ ಗಿರಿ ಇದ್ದರು.
ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರು ಸರ್ಕಾರದ ಪರವಾಗಿ ಅಂತಿಮ ಗೌರವ ಸಲ್ಲಿಸಿದರು. ಶಾಸಕ ಮುನಿರತ್ನ, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಇದ್ದರು.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…