Featured

ಸಗ್ರಿಯಲ್ಲಿ ಪ್ರಾರಂಭವಾಗುತ್ತಿರುವ ಮಹೋತ್ಸವ ಇಡೀ ನಾಡಿಗೆ ಮಂಗಳವಾಗುವ ಶುಭೋತ್ಸವ:ಪುತ್ತಿಗೆ ಶ್ರೀ vishwanews24

ಸಗ್ರಿಯಲ್ಲಿ ಪ್ರಾರಂಭವಾಗುತ್ತಿರುವ ಮಹೋತ್ಸವ ಇಡೀ ನಾಡಿಗೆ ಮಂಗಳವಾಗುವ ಶುಭೋತ್ಸವ:ಪುತ್ತಿಗೆ ಶ್ರೀ vishwanews24

ಉಡುಪಿ: ಸಗ್ರಿ ಶ್ರೀ ವಾಸುಕಿ ಸುಬ್ರಹ್ಮಣ್ಯ ದೇವಸ್ಥಾನದ ನವೀಕೃತ ನಾಗಸನ್ನಿಧಾನ ಸಮರ್ಪಣೆ,ಅಷ್ಠಬಂಧ ಬ್ರಹ್ಮಕಲಶೋತ್ಸವ ನಾಗಮಂಡಳೋತ್ಸವದ ಪ್ರಯುಕ್ತ ಧರ್ಮಸಭೆ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಪುತ್ತಿಗೆ ಮಠದ ಶ್ರೀಗಳಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಉದ್ಘಾಟಿಸಿ”ಸಗ್ರಿಯಲ್ಲಿ ಪ್ರಾರಂಭವಾಗುತ್ತಿರುವ ಮಹೋತ್ಸವ ಇಡೀ ನಾಡಿಗೆ ಮಂಗಳವಾಗುವ ಶುಭೋತ್ಸವಾಗಿದೆ ,ನಾಗರಾಧನೆಯಿಂದಾಗಿ ನಾಡಿಗೆ ಮಂಗಳ ಉಂಟುಮಾಡುತ್ತದೆ ಹಾಗೇಯೆ ದೇಶ ಸೇವೆಯ ಮುಖಾಂತರ ಈಶ ಸೇವೆ ಮಾಡಬೇಕೆಂದರು.

ವಾಸುದೇವ ಭಟ್ ಪೆರಂಪಳ್ಳಿ ಪ್ರಸ್ತಾವಿಕ ಮಾತುಗಳನ್ನಾಡಿದರು.

ಈ ಸಂಧರ್ಭದಲ್ಲಿ ಉಡುಪಿ ಶಾಸಕ ರಘುಪತಿ ಭಟ್ ,ಉಡುಪಿ ನಗರಸಭಾಧ್ಯಕ್ಷ ಸುಮೀತ್ರ ನಾಯಕ್ ,ಆನೆಗುಡ್ಡೆ ದೇವಸ್ಥಾನದ ಆಡಳಿತ ಮೊಕ್ತೆಸರ ಸೂರ್ಯನಾರಾಯಣ,ಉಡುಪಿ ನಗರಸಭಾಧ್ಯಕ್ಷ ಗೀತಾ ಶೇಟ್ ಉಪಸ್ಥಿತರಿದ್ದರು.

Vishwa News 24

Recent Posts

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

14 minutes ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

21 minutes ago

ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 27 ಜಾನುವಾರುಗಳು ವಶಕ್ಕೆ; ಇಬ್ಬರ ಬಂಧನ – vishwanews24

ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 27 ಜಾನುವಾರುಗಳು ವಶಕ್ಕೆ; ಇಬ್ಬರ ಬಂಧನ ಮಂಗಳೂರು: ಹಾವೇರಿಯಿಂದ ಮಲಪ್ಪುರಂಗೆ ಲಾರಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ…

25 minutes ago

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

1 day ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

1 day ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

2 days ago