ಮುಂಬೈ: ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರಿಗೆ 2024ನೇ ಸಾಲಿನ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ನೀಡುವ ಕರ್ನಲ್ ಸಿ.ಕೆ. ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿ ಲಭಿಸಿದೆ.
ಭಾರತದ ಪರ 664 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿರುವ ಸಚಿನ್ ಅವರ ಹೆಸರಿನಲ್ಲಿ ಟೆಸ್ಟ್, ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ಗಳಿಸಿದ ದಾಖಲೆ ಇದೆ. ಕ್ರಿಕೆಟ್ ಕ್ಷೇತ್ರದಲ್ಲಿ ಸಚಿನ್ ಅವರ ಸಾಧನೆಯನ್ನು ಪರಿಗಣಿಸಿ ಬಿಸಿಸಿಐ ಕರ್ನಲ್ ಸಿ.ಕೆ ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿ ನೀಡುತ್ತಿದೆ ಎಂದು ಮಂಡಳಿ ತಿಳಿಸಿದೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…