Featured

ಸಚಿವ ಕೋಟ ವಿರುದ್ಧ ಕಿಡಿಗೆಡಿಗಳ ಅಂತರ್ಜಾಲ ಅಪಪ್ರಚಾರಕ್ಕೆ ಉಡುಪಿ  ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಖಂಡನೆ_vishwanews24

ಸಚಿವ ಕೋಟ ವಿರುದ್ಧ ಕಿಡಿಗೆಡಿಗಳ ಅಂತರ್ಜಾಲ ಅಪಪ್ರಚಾರಕ್ಕೆ ಉಡುಪಿ  ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಖಂಡನೆ

ಉಡುಪಿ; ದ.ಕ ಜಿಲ್ಲಾಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ಅವಹೇಳನ ಬರಹವನ್ನು ಫೇಸ್‌ಬುಕ್ ಖಾತೆಯಲ್ಲಿ ಹರಿಬಿಟ್ಟ ಅನಿಲ್ ಕುಮಾರ್ ಶೆಟ್ಟಿ ಎನ್ನುವನ ವಿರುದ್ಧ ವ್ಯಾಪಕ ಟೀಕೆ ಹಾಗೂ ಖಂಡನೆ ವ್ಯಕ್ತವಾಗಿದ್ದು ಅದರಂತೆ ಬಿಜೆಪಿ‌ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ಈ ಬಗ್ಗೆ ಶೀಘ್ರ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.ಸಚಿವ ಕೋಟ ಈ ವರೆಗೆ ರಾಜ್ಯದಲ್ಲೆ ಸಭ್ಯ ರಾಜಕಾರಣಿ ಎಂದು ಗುರುತಿಸಿಕೊಂಡಿದ್ದಾರೆ.ಅಂತವರ ಬಗ್ಗೆ ಇಲ್ಲಸಲ್ಲದ ಆರೋಪ ಅವಹೇಳನ ಮಾಡುವವರ ಸಹಿಸಿಕೊಂಡು ಕೂರುವುದಿಲ್ಲ ಈ ರೀತಿಯ ಬರಹಯುಕ್ತ ಪೋಸ್ಟ್‌ರ್ ಇನ್ನು ಮುಂದೆಯೂ ಯಾರ ಬಗ್ಗೆಯೂ ಮಾಡಕೂಡದು ಆ ರೀತಿಯ ಶಿಕ್ಷೆ ವಿಧಿಸಬೇಕು ಎಂದು ಜಿಲ್ಲಾ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆಕ್ರೋಶದಲ್ಲಿ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

31 minutes ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

42 minutes ago

ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ – vishwanews24

   ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…

45 minutes ago

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ ; ಅರ್ಜಿ ಆಹ್ವಾನ – vishwanews24

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…

49 minutes ago

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  – vishwanews24

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…

55 minutes ago

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

16 hours ago