Featured

ಸಚಿವ ಕೋಟ ವಿರುದ್ಧ ಕಿಡಿಗೆಡಿಗಳ ಅಂತರ್ಜಾಲ ಅಪಪ್ರಚಾರಕ್ಕೆ ವ್ಯಾಪಕ ಖಂಡನೆ-vishwanews24

ಸಚಿವ ಕೋಟ ವಿರುದ್ಧ ಕಿಡಿಗೆಡಿಗಳ ಅಂತರ್ಜಾಲ ಅಪಪ್ರಚಾರಕ್ಕೆ ವ್ಯಾಪಕ ಖಂಡನೆ
ಕೋಟ: ದ.ಕ ಜಿಲ್ಲಾಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ಅವಹೇಳನ ಬರಹವನ್ನು ಫೇಸ್‌ಬುಕ್ ಖಾತೆಯಲ್ಲಿ ಹರಿಬಿಟ್ಟ ಅನಿಲ್ ಕುಮಾರ್ ಶೆಟ್ಟಿ ಎನ್ನುವನ ವಿರುದ್ಧ ವ್ಯಾಪಕ ಟೀಕೆ ಹಾಗೂ ಖಂಡನೆ ವ್ಯಕ್ತವಾಗಿದ್ದು ಅದರಂತೆ ಬುಧವಾರ ಕೋಟ ಶ್ರೀ ನಾರಾಯಣ ಗುರು ಸೇವಾ ಸಂಘ ಆಕ್ರೋಶ ವ್ಯಕ್ತಪಡಿಸಿ ಕೋಟ ಆರಕ್ಷಕ ಠಾಣೆಗೆ ತೆರಳಿ ಠಾಣಾಧಿಕಾರಿ ಸಂತೋಷ್ ಬಿ.ಪಿ ಇವರಿಗೆ ದೂರು ನೀಡಿದೆ. ಈ ಬಗ್ಗೆ ಶೀಘ್ರ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದೆ.ಸಚಿವ ಕೋಟ ಈ ವರೆಗೆ ರಾಜ್ಯದಲ್ಲೆ ಸಭ್ಯ ರಾಜಕಾರಣಿ ಎಂದು ಗುರುತಿಸಿಕೊಂಡಿದ್ದಾರೆ.ಅಂತವರ ಬಗ್ಗೆ ಇಲ್ಲಸಲ್ಲದ ಆರೋಪ ಅವಹೇಳನ ಮಾಡುವವರ ವಿರುದ್ಧ ಸಮುದಾಯ ಅಥವಾ ಅವರ ಅಭಿಮಾನಿಗಳು ಸಹಿಸಿಕೊಂಡು ಕೂರುವುದಿಲ್ಲ ಈ ರೀತಿಯ ಬರಹಯುಕ್ತ ಪೋಸ್ಟ್‌ರ್ ಇನ್ನು ಮುಂದೆಯೂ ಯಾರ ಬಗ್ಗೆಯೂ ಮಾಡಕೂಡದು ಆ ರೀತಿಯ ಶಿಕ್ಷೆ ವಿಧಿಸಬೇಕು ಎಂದು ಸಂಘದ ಅಧ್ಯಕ್ಷ ಜಿ.ಸದಾನಂದ ಪೂಜಾರಿ ತಮ್ಮ ಆಕ್ರೋಶದಲ್ಲಿ ವ್ಯಕ್ತಪಡಿಸಿದ್ದಾರೆ.ಈ ಸಂದರ್ಭದಲ್ಲಿ ಸಂಘದ ಪ್ರಧಾನಕಾರ್ಯದರ್ಶಿ ಪ್ರಸಾದ್ ಬಿಲ್ಲವ,ಕಾರ್ಯದರ್ಶಿ ಮನೋಹರ್ ಪೂಜಾರಿ, ಯುವ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ,ಸಂತೋಷ್ ಪೂಜಾರಿ ತೆಕ್ಕಟ್ಟೆ ಉಪಸ್ಥಿತರಿದ್ದರು
ಕೋಟ.ಜ೨೦ ಅವಹೇಳನ ಮನವಿ

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

8 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

8 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

8 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

9 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

13 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

13 hours ago