ಉಡುಪಿ: ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೊರೊನಾ ಸೊಂಕು ದೃಢವಾದ ಹಿನ್ನಲೆ ಅವರ ಸಂಪರ್ಕದಲ್ಲಿದ್ದ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೋಂ ಕ್ವಾರಂಟೈನ್ ಒಳಗಾಗಿದ್ದರು.
ಉಡುಪಿ ಜಿಲ್ಲೆಯ ಕೋಟದಲ್ಲಿರುವ ತಮ್ಮ ಮನೆಯಲ್ಲಿ ಕ್ವಾರಂಟೈನ್ ನಲ್ಲಿದ್ದ ಸಚಿವರು ಕೊವಿಡ್ -19 ಪರಿಕ್ಷೆಗೆ ಒಳಗಾಗಿದ್ದು, ಇಂದು ಪರಿಕ್ಷೆ ಅದರ ವರದಿ ಬಂದಿದೆ. ಅದರಲ್ಲಿ ಕೊರೊನಾ ನೆಗೆಟಿವ್ ಬಂದಿದೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿ ಕೋಟ ಶ್ರೀನಿವಾಸ ಪೂಜಾರಿ ಮಾನ್ಯ ಮುಖ್ಯಮಂತ್ರಿ @BSYBJP ಯವರ ಸಂಪರ್ಕದಲ್ಲಿ ಇದ್ದೆ ಎನ್ನುವ ಕಾರಣಕ್ಕೆ, ಇಂದಿನ ತನಕ ಹೋಂ ಕ್ವಾರಂಟೈನ್ ನಲ್ಲಿದ್ದೆ. ಇದೀಗ Covid – 19 ಪರೀಕ್ಷೆ ಮಾಡಿದ್ದು, ವರದಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ, ಮತ್ತೆ ನನ್ನ ಕರ್ತವ್ಯಕ್ಕೆ ಹಾಜರಾಗುತ್ತಿದ್ದೇನೆ. ತಮ್ಮೆಲ್ಲರ ಸಹಕಾರವಿರಲಿ. ಎಂದು ಪೋಸ್ಟ್ ಮಾಡಿದ್ದಾರೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…