ಚಿತ್ರದುರ್ಗ: ಸಚಿವ ಜಮೀರ್ ಅಹಮ್ಮದ್ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಿತ್ರದುರ್ಗ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಪರ ಪ್ರಚಾರಕ್ಕೆ ಸಚಿವರು ಆಗಮಿಸಿದ್ದರು. ಈ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಆಸ್ಪತ್ರೆಯಲ್ಲಿ ಇಸಿಜಿ ಪರೀಕ್ಷೆ ನಡೆಸಿದ ವೈದ್ಯರು, ತುರ್ತುಚಿಕಿತ್ಸಾ ಘಟಕದಲ್ಲಿ ತಪಾಸಣೆ ಮುಂದುವರಿದಿದೆ. ಇಸಿಜಿ ನಾರ್ಮಲ್ ಇರುವ ಮಾಹಿತಿ ಲಭ್ಯವಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…