ಹೊಸದಿಲ್ಲಿ: ಐಎನ್‌ಎಕ್ಸ್ ಮೀಡಿಯಾ ಮತ್ತು ಏರ್‌ಸೆಲ್-ಮ್ಯಾಕ್ಸಿಸ್ ಪ್ರಕರಣಗಳಿಗೆ ಸಂಬಂಧಿಸಿ ಬಂಧನ ಭೀತಿ ಎದುರಿಸುತ್ತಿರುವ ಕೇಂದ್ರ ಮಾಜಿ ವಿತ್ತ ಸಚಿವ ಪಿ. ಚಿದಂಬರಂ ಮತ್ತಷ್ಟು ಸಂಕಷ್ಟಕ್ಕೆ ಸಿಕ್ಕಿಕೊಂಡಿದ್ದಾರೆ. ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಸುಪ್ರೀಂ ಕೋರ್ಟ್‌ನಲ್ಲಿ ಕೆವಿಯಟ್ ಸಲ್ಲಿಕೆ ಮಾಡಿವೆ.
ಅಜ್ಞಾತಸ್ಥಳದಲ್ಲಿರುವ ಪಿ. ಚಿದಂಬರಂ ಸುಪ್ರೀ ಕೋರ್ಟ್‌ಗೆ ಹಾಜರಾಗುವಂತೆ ಮಾಡಲು ಕೆವಿಯಟ್ ಅಸ್ತ್ರ ಉಪಯೋಗಿಸಿವೆ. ಈ ಕುರಿತು ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು, ಕೇಂದ್ರ ಸರಕಾರ ಇಡಿ ಮತ್ತು ಸಿಬಿಐಗಳನ್ನು ಚಿದಂಬರಂ ಅವರ ಚಾರಿತ್ರ್ಯ ವಧೆ ಮಾಡಲು ಬಳಸುತ್ತಿದೆ. ಅಧಿಕಾರವನ್ನು ದುರ್ಬಳಕೆ ಮಾಡುವುದನ್ನು ವಿರೋಧಿಸುತ್ತೇನೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…