ಉಡುಪಿ: ‘ಸಚಿವ ಪ್ರಮೋದ್ ಮಧ್ವರಾಜ್ ಕಡಿಮೆ ಮೌಲ್ಯದ ಆಸ್ತಿಗೆ ಹೆಚ್ಚು ಸಾಲ ಪಡೆದಿರುವುದಕ್ಕೆ ನನ್ನ ಬಳಿ ದಾಖಲೆ ಇದೆ.ನಾನು ಕ್ಷಮೆ ಯಾಚಿಸುವುದಿಲ್ಲ’ ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅಬ್ರಾಹಂ ‘ ನನ್ನ ಮೇಲೆ ಪ್ರಮೋದ್ ಮಾನನಷ್ಟ ಮೊಕದ್ದಮೆ ದಾಖಲಿಸಲಿ. ಇಲ್ಲದಿದ್ದರೆ ನಾನೇ ದಾಖಲಿಸುತ್ತೇನೆ’ ಎಂದರು.
‘ಟಿ.ಜೆ. ಅಬ್ರಹಾಂ ಅವರು ಬಹಿರಂಗವಾಗಿ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ಅವರ ವಿರುದ್ಧ 10 ಕೋ.ರೂ. ಮಾನನಷ್ಟ ಪ್ರಕರಣ ಹೂಡಲಾಗುವುದು’ ಎಂದು ಸಚಿವ ಪ್ರಮೋದ್ ಮಧ್ವರಾಜ್ ಅವರು ಉಡುಪಿಯಲ್ಲಿ ಗುರುವಾರ ಮಾಧ್ಯಮಗಳಿಗೆ ತಿಳಿಸಿದ್ದರು.
ವಕೀಲ ಎಂ. ಶಾಂತಾರಾಮ್ ಶೆಟ್ಟಿ ಅವರ ಮೂಲಕ ಮಾ. 21ರಂದು ನೋಟಿಸು ಕಳುಹಿಸಲಾಗಿದ್ದು, 3 ದಿನಗಳ ಒಳಗೆ ಅವರು ಪತ್ರಿಕಾಗೋಷ್ಠಿ ನಡೆಸಿ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…