ಮೈಸೂರು, : “ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಅವರಿಗೆ ಡಿಸಿಎಂ ಸ್ಥಾನ ನೀಡಬೇಕು” ಎಂದು ಎಸ್.ಟಿ ಸಮುದಾಯ ಒತ್ತಾಯಿಸಿದೆ.
ಮೈಸೂರಿನಲ್ಲಿ ಪಕ್ಷದ ಕಾರ್ಯಕಾರಿ ಸಮಿತಿಯಲ್ಲಿ ಭಾಗವಹಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸಭೆಯನ್ನುದ್ದೇಶಿಸಿ ಮಾತನಾಡಿತ್ತಿದ್ದ ಸಂದರ್ಭ, “ಶ್ರೀರಾಮುಲು ಅವರಿಗೆ ಡಿಸಿಎಂ ಸ್ಥಾನ ನೀಡಬೇಕು” ಎಂದು ಎಸ್.ಟಿ.ಮೋರ್ಚಾದ ಸದಸ್ಯರು ಘೋಷಣೆ ಕೂಗಲಾರಂಭಿಸಿದರು.
ಜನವರಿ 31 ರಂದು ಉಡುಪಿ ನಗರ ಸಾರಿಗೆ ಬಸ್ ನಿಲ್ದಾಣ ಉದ್ಘಾಟನೆ -Vishwanews24
ಎಸ್.ಟಿ.ಮೋರ್ಚಾದ ಸದಸ್ಯರು ಘೋಷಣೆಯಿಂದ ಬೇಸರ ವ್ಯಕ್ತಪಡಿಸಿದ ನಳಿನ್, ಪಕ್ಷದ ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದ್ದು, “ಇದು ರಾಜ್ಯ ಎಸ್.ಟಿ ಕಾರ್ಯಕಾರಿ ಸಭೆಯಾಗಿದ್ದು, ಇದು ಬಿಜೆಪಿಯ ಭಾಗ. ನಮ್ಮದು ಶಿಸ್ತುಬದ್ದವಾದ ಪಕ್ಷವಾಗಿದ್ದು, ಇದಕ್ಕೆಲ್ಲಾ ಅವಕಾಶ ಕಲ್ಪಿಸುವುದಿಲ್ಲ” ಎಂದಿದ್ದಾರೆ.
“ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯಿಂದ ಸಂತಸವಾಗಿದ್ದಾರೆ. ಕೃಷಿ ಕಾಯ್ದೆ ವಿರುದ್ದ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದವರು ರೈತರಲ್ಲ” ಎಂದು ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…