Featured

ಸಚಿವ ಸುನಿಲ್‌ ಕುಮಾರ್‌ ವಿರುದ್ಧ ಅವಹೇಳನಕಾರಿ ಬರಹ : ಆರೋಪಿಗಳಿಗೆ ದಂಡ ವಿಧಿಸಿದ ಕೋರ್ಟ್‌ – Vishwanews24

ಸಚಿವ ಸುನಿಲ್‌ ಕುಮಾರ್‌ ವಿರುದ್ಧ ಅವಹೇಳನಕಾರಿ ಬರಹ : ಆರೋಪಿಗಳಿಗೆ ದಂಡ ವಿಧಿಸಿದ ಕೋರ್ಟ್‌

ಬೆಂಗಳೂರು: ಇಂಧನ, ಕನ್ನಡ ಮತ್ತು ಸಂಸ್ಕ್ರತಿ ಸಚಿವ ವಿ ಸುನಿಲ್ ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಬರಹ ಪ್ರಕಟಿಸಿದ್ದ ಕಾರ್ಕಳದ ಇಬ್ಬರು ಸ್ಥಳೀಯ ಮುಖಂಡರಿಗೆ ಬೆಂಗಳೂರಿನ ೧೨ ನೇ ಸಿಟಿ ಸಿವಿಲ್ ನ್ಯಾಯಾಲಯ ದಂಡ ವಿಧಿಸುವ ಜತೆಗೆ ಬಹಳ ಬೇಷರತ್ ಕ್ಷಮೆಯಾಚನೆಗೆ ಸೂಚಿಸಿದೆ.

ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಕಾರ್ಕಳದ ಯೋಗೇಶ್ ನಯನಾ ಇನ್ನಾ ಹಾಗೂ ರಾಧಾಕೃಷ್ಣ ನಾಯಕ್ ಎಂಬುವರು ಸುನಿಲ್ ಕುಮಾರ್ ವಿರುದ್ಧ ಫೇಸಬುಕ್ ಹಾಗೂ ಇತರೆ ಜಾಲತಾಣದಲ್ಲಿ ಅವಹೇಳನಕಾರಿ, ಸುಳ್ಳು ಹಾಗೂ ದುರುದ್ದೇಶಪೂರಿತ ಬರಹವನ್ನು ಪ್ರಕಟಿಸಿದ್ದರು.

ಈ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ನ್ಯಾಯಾಲಯದ ಮೊರೆ ಹೋದ ಸುನಿಲ್ ಕುಮಾರ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗಳು ಬೇಷರತ್ ಕ್ಷಮೆ ಯಾಚಿಸುವ ಜತೆಗೆ ತಲಾ ೨೫ ಸಾವಿರ ರೂ. ದಂಡ ಸಲ್ಲಿಸಬೇಕು. ಜತೆಗೆ ಆಧಾರ ರಹಿತ, ಅಪ್ರಮಾಣಿಕೃತ, ದುರುದ್ದೇಶಪೂರಿತ ಬರಹಗಳನ್ನು ಜಾಲತಾಣದಲ್ಲಿ ಪ್ರಕಟಿಸದಂತೆ ಪ್ರತಿಬಂಧ ವಿಧಿಸಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ‌ ನೀಡಿರುವ ಸಚಿವ ಸುನಿಲ್ ಕುಮಾರ್, ” ನನ್ನ ವಿರುದ್ಧ ಜಾಲಾತಾಣದಲ್ಲಿ ಕೆಲವರು ವ್ಯವಸ್ಥಿತ ಅಪಪ್ರಚಾರ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದೆ. ಈಗ ನನ್ನ ಪರ ತೀರ್ಪು ಬಂದಿದೆ. ಮಾನಹಾನಿಕಾರಿ ಬರಹಗಳನ್ನು ಜಾಲತಾಣದಲ್ಲಿ ಪ್ರಕಟಿಸುವವರಿಗೆ ಇದೊಂದು ಪಾಠ ಎಂದು ಹೇಳಿದ್ದಾರೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

3 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

4 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

4 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

5 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

5 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago