Featured

ಸಚಿವ ಸ್ಥಾನದಿಂದ ಸುಧಾಕರ್ ಅವರನ್ನ ವಜಾಗೊಳಿಸಿ : ಕಾಂಗ್ರೆಸ್ ಮಹಿಳಾ ನಾಯಕಿಯರ ಆಗ್ರಹ -Vishwanews24

ಸಚಿವ ಸ್ಥಾನದಿಂದ ಸುಧಾಕರ್ ಅವರನ್ನ ವಜಾಗೊಳಿಸಿ : ಕಾಂಗ್ರೆಸ್ ಮಹಿಳಾ ನಾಯಕಿಯರ ಆಗ್ರಹ -Vishwanews24

ಬೆಂಗಳೂರು, : ರಾಜಕೀಯಕ್ಕೆ ಬಂದ ಮಹಿಳೆಯರನ್ನು ಸಂಶಯದಿಂದ ನೋಡುವ ರೀತಿಯಲ್ಲಿ ಸಚಿವ ಸುಧಾಕರ್ ಹೇಳಿಕೆ ನೀಡಿದ್ದು, ಇದರ ವಿರುದ್ಧ ಮಹಿಳಾ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಚಿವ ಸುಧಾಕರ್ ಅವರು ಸಚಿವ ಸ್ಥಾನದಿಂದ ಕೆಳಗಿಳಿಯಬೇಕೆಂದು ಒತ್ತಾಯಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ. ಪುಷ್ಪಾ ಅಮರನಾಥ್, ಮಹಿಳೆ ರಾಜಕೀಯಕ್ಕೆ‌ ಯಾಕೆ ಬರಬೇಕೆಂಬ ಪ್ರಶ್ನೆ ಹಿಂದೆ ಇತ್ತು. ಎಲ್ಲಾ ಪಕ್ಷದಲ್ಲೂ ಶಾಸಕಿಯರಿದ್ದಾರೆ. ಉತ್ತಮ ಕಾರ್ಯ ನಿರ್ವಹಿಸುವ ಮೂಲಕ ಗಮನ ಸೆಳೆದುಕೊಂಡಿದ್ದಾರೆ. ಆದರೆ, ಜನಪ್ರತಿನಿಧಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ಆಕ್ಷೇಪನಾರ್ಹವಾಗಿದೆ. ಇಂತಹ ಹೇಳಿಕೆ ನೀಡಿರುವ ಸಚಿವ ಸುಧಾಕರ್ ಸಚಿವರಲ್ಲ, ಶಾಸಕರಾಗಿ ಇರಲು ಕೂಡ ಅರ್ಹರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಉಡುಪಿ: ಗ್ಯಾಸ್ ಬೆಲೆ ಗಗನಕ್ಕೇರಿದರೂ ಸಂಸದೆ ಶೋಭಾ ಕರಂದ್ಲಾಜೆ, ಲೋಕಸಭೆ ಸದಸ್ಯರು ಯಾರು ಮಾತನಾಡುತ್ತಿಲ್ಲ : ವಿನಯ್ ಕುಮಾರ್ ಆಕ್ರೋಶ -Vishwanews24

ನ್ಯಾಯಾಲಯದ ಮೊರೆ ಹೋಗಿರುವ ಎಲ್ಲಾ ಆರು ಸಚಿವರು ನೈತಿಕತೆ, ಯೋಗ್ಯತೆ ಕಳೆದಿದ್ದೀರಿ. ನೀವು ತಪ್ಪು ಮಾಡಿ ಕೋರ್ಟ್ ಮೊರೆ ಹೋಗಿದ್ದೀರಿ. ಅವರು ಮಂಚಕ್ಕೆ ಬೆಲೆ ಕೊಡುವ ನಾಲಾಯಕ್ ಸಚಿವ ಎಂದು ಕಿಡಿಕಾರಿದರು.

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

14 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

23 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

23 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

23 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

23 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago