Featured

ಸಚಿವ ಸ್ಥಾನ ನೀಡಿದರೆ ಉತ್ತಮವಾಗಿ ಕೆಲಸ ಮಾಡುತ್ತೇನೆ : ಎನ್. ಮಹೇಶ್ -Vishwanews24

ಸಚಿವ ಸ್ಥಾನ ನೀಡಿದರೆ ಉತ್ತಮವಾಗಿ ಕೆಲಸ ಮಾಡುತ್ತೇನೆ : ಎನ್. ಮಹೇಶ್ -Vishwanews24

ಮೈಸೂರು,: “‌ಸಚಿವ ಸ್ಥಾನ ನೀಡಿದರೆ ಉತ್ತಮವಾಗಿ ಕಾರ್ಯ ನಿರ್ವಹಿಸುವೆ. ಆದರೆ, ಸಚಿವ ಸ್ಥಾನ ಕೊಡುವುದು ಬಿಡುವುದು ಅವರಿಗೆ ಬಿಟ್ಟ ವಿಚಾರ” ಎಂದು ಕೊಳ್ಳೆಗಾಲ ಕ್ಷೇತ್ರದ ಬಿ.ಎಸ್.ಪಿ ಶಾಸಕ ಎನ್. ಮಹೇಶ್ ಹೇಳಿದ್ದಾರೆ.

ಮೈಸೂರಿನ ಸುತ್ತೂರಿನಲ್ಲಿ ಮಾತನಾಡಿದ ಅವರು, “ಸಚಿವ ಸ್ಥಾನದ ಆಕಾಂಕ್ಷೆ ಎಲ್ಲರಿಗೂ ಇದ್ದೇ ಇದೆ. ಒಂದು ವೇಳೆ ಸಚಿವ ಸ್ಥಾನ ನೀಡಿದರೆ ಉತ್ತಮವಾಗಿ ಕೆಲಸ ಮಾಡುತ್ತೇನೆ” ಎಂದಿದ್ದಾರೆ.

“ನನಗೆ ಸಚಿವ ಸ್ಥಾನ ಸಿಗುತ್ತದೋ ಅಥವಾ ಇಲ್ಲವೋ ಎಂಬುದು ನನಗೆ ತಿಳಿದಿಲ್ಲ. ಈ ವಿಚಾರವಾಗಿ ಚರ್ಚೆ ಕೂಡಾ ನಡೆದಿಲ್ಲ. ಆದರೆ. ಸಿಎಂ ಬಿಎಸ್‌.ಯಡಿಯೂರಪ್ಪ ಅವರೊಂದಿಗೆ ಇರುವ ತೀರ್ಮಾನ ನಾನು ಮಾಡಿದ್ದೇನೆ” ಎಂದು ತಿಳಿಸಿದ್ದಾರೆ.

“ನನ್ನ ಬೆಂಬಲ ಎಂದಿಗೂ ಕೂಡಾ ಬಿಜೆಪಿ ಸರ್ಕಾರಕ್ಕಿದೆ. ಒಂದು ವೇಳೆ ಸಚಿವ ಸ್ಥಾನ ನೀಡಿದ್ದೇ ಆದಲ್ಲಿ ನಾನು ಉತ್ತಮ ಆಡಳಿತ ನಡೆಸಿ ಕ್ಷೇತ್ರ ಹಾಗೂ ರಾಜ್ಯದ ಅಭಿವೃದ್ದಿ ಕಾರ್ಯ ಮಾಡುತ್ತೇನೆ. ಆದರೆ, ಸಚಿವ ಸ್ಥಾನ ಕೊಡುವುದು ಬಿಡುವುದು ಅವರಿಗೆ ಬಿಟ್ಟ ವಿಚಾರ’ ಎಂದಿದ್ದಾರೆ.

http://ಉಡುಪಿಯಲ್ಲಿ ರಂಗೇರಿದ ಜಿಲ್ಲಾ ಯೂತ್ ಕಾಂಗ್ರೆಸ್ ನ ಅಧ್ಯಕ್ಷ ಗಿರಿಯ ಚುನಾವಣೆ

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

17 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

17 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

17 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

17 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

21 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

22 hours ago