ಮೈಸೂರು: ಸಚಿವ ಹೆಚ್.ಸಿ ಮಹದೇವಪ್ಪಅವರ ಹೆಸರಿನಲ್ಲಿ ಖತರ್ನಾಕ್ ಮಹಿಳೆಯೊಬ್ಬಳು 27 ಲಕ್ಷ ರೂ. ವಂಚಿಸಿರುವ ಘಟನೆ ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಕೊಳತ್ತೂರು ಗ್ರಾಮದಲ್ಲಿ ನಡೆದಿದೆ.
ಇದೇ ಗ್ರಾಮದ ಜ್ಯೋತಿ ಎಂಬ ಮಹಿಳೆ, ಸರ್ಕಾರದ ವಿವಿಧ ಯೋಜನೆಗಳ ಸವಲತ್ತು ಹಾಗೂ ಸಾಲ ಕೊಡಿಸುವುದಾಗಿ ನಂಬಿಸಿ ನೂರಾರು ಮಹಿಳೆಯರು ಮತ್ತು ಯುವಕರಿಂದ ಲಕ್ಷಾಂತರ ರೂ. ಹಣ ಪಡೆದು ವಂಚಿಸಿದ್ದಾಳೆ .
ಬರೋಬ್ಬರಿ 27 ಲಕ್ಷ ರೂ. ವರೆಗೆ ಹಣ ವಂಚನೆ ಮಾಡಿದ್ದಾಳೆ. ವಂಚನೆಗೊಳಗಾದ ಗ್ರಾಮಸ್ಥರು ತಲಕಾಡು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದು, ನ್ಯಾಯ ಕೊಡಿಸುವಂತೆ ಪೋಲೀಸರಿಗೆ ಮೊರೆ ಇಟ್ಟಿದ್ದಾರೆ. ಪೊಲೀಸರು ತನಿಖೆಗೆ ತಯಾರಿ ನಡೆಸಿದ್ದಾರೆ.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…