Featured

ಸಣ್ಣ ವ್ಯಾಪಾರಿಗಳಿಗೆ ಪಿಂಚಣಿ ಘೋಷಣೆ; ಕರ್ಮಯೋಗಿ ಮಾನ್ ಸಮ್ಮಾನ್ ಯೋಜನೆಗೆ ಚಾಲನೆ : ನಿರ್ಮಲ ಸೀತಾರಾಮನ್ -Vishwanews24

ನವದೆಹಲಿ :ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಇಂದು ಲೋಕಸಭೆಯಲ್ಲಿ ತಮ್ಮ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದು, ಈ ಸಂದರ್ಭದಲ್ಲಿ ಸಣ್ಣ ವ್ಯಾಪಾರಿಗಳಿಗೆ ಬಂಪರ್ ನ್ಯೂಸ್ ನೀಡಿದ್ದಾರೆ.

‘ಪ್ರಧಾನಮಂತ್ರಿ ಕರ್ಮಯೋಗಿ ಮಾನ್ ಸಮ್ಮಾನ್’ ಯೋಜನೆಗೆ ಚಾಲನೆ ನೀಡಲಾಗಿದ್ದು, ಇದರ ಮೂಲಕ 3 ಕೋಟಿ ಮಂದಿ ಚಿಲ್ಲರೆ ವ್ಯಾಪಾರಸ್ಥರಿಗೆ ಪಿಂಚಣಿ ಘೋಷಣೆ ಮಾಡಿದ ಅವರು ಕರ್ಮಯೋಗಿ ಸಮ್ಮಾನ್ ಯೋಜನೆ ಜಾರಿಗೆ ಬರಲಿದೆ ಅಂತ ಹೇಳಿದರು.

ಇದೇ ವೇಳೆ ಸದೃಡ ದೇಶಕ್ಕಾಗಿ, ಸದೃಢ ನಾಗರೀಕರು ನಮ್ಮ ಧ್ಯೇಯ ಅಂತ ಹೇಳಿದರು. ಭರವೆಸೆ ಇದ್ದರೆ ಇದ್ದೆ ಅಂತ ಹೇಳಿದರು. ಇನ್ನು ಸರಕಾರಿ ಪ್ರಕ್ರಿಯೆಗಳನ್ನು ಸರಳೀಕರಣ ಮಾಡುತ್ತೇವೆ ಅಂತ ಹೇಳಿದರು. ಪ್ರಧಾನ ಮಂತ್ರಿ ಗ್ರಾಮ ಸಡಕ್‌ ಯೋಜನೆ, ಇಂಡಸ್ಟ್ರಿಯಲ್‌ ಕಾರಿಡಾರ್‌, ಉಡಾನ್‌ ಸೇರಿದಂತೆ ರೈಲ್ವೆ ಸಂಪರ್ಕ ಕ್ರಾಂತಿ ಆರ್ಥಿಕತೆಗೆ ಉತ್ತೇಜ ನೀಡಿದೆ ಅಂತ ಹೇಳಿದರು.

ಇದೇ ವೇಳೆ ಒನ್‌ ನೇಷನ್‌ ಗ್ರೀಡ್‌ ಮೂಲಕ ನೀರು ವಿದ್ಯುತ್‌ ವಿತರಣೆ ಮಾಡಲಾಗುವುದು ಅಂತ ಹೇಳಿದರು. 3 ಕೋಟಿ ಚಿಲ್ಲರೆ ವ್ಯಾಪಾರಿಗಳಿಗೆ ಪಿಂಚಣಿ ಘೋಷಣೆ ಮಾಡಿದ ಅವರು ಕರ್ಮಯೋಗಿ ಸಮ್ಮಾನ್ ಯೋಜನೆ ಜಾರಿಗೆ ಬರಲಿದೆ ಅಂತ ಹೇಳಿದರು.

ಈ ಬಜೆಟ್‌ನಲ್ಲಿ ಮಾಡಲಾದ ಘೋಷಣೆಗಳು:
– ಭಾರತದ ಆರ್ಥಿಕತೆ ವೇಗವಾಗಿ ಬೆಳೆಯುತ್ತಿದ್ದು, ಜನ ಸಾಮಾನ್ಯರಿಗೆ ಸರ್ಕಾರ ಹತ್ತಿರವಾಗಲು ಸರ್ಕಾರಿ ಪ್ರಕ್ರಿಯೆಗಳನ್ನು ಸರಳ ಮಾಡಲಾಗುತ್ತಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

– ಭಾರತವು ಪ್ರಸ್ತುತ ವಿಶ್ವದ ಆರನೇ ಅತಿದೊಡ್ಡ ಆರ್ಥಿಕತೆಯಾಗಿದೆ, ಇದು ಐದು ವರ್ಷಗಳ ಹಿಂದೆ 11 ನೇ ಸ್ಥಾನದಲ್ಲಿತ್ತು: ಹಣಕಾಸು ಸಚಿವೆ

– ಬಜೆಟ್‌ನಲ್ಲಿ ಹೊಸ ಭಾರತ(ನ್ಯೂ ಇಂಡಿಯಾ)ದತ್ತ ಗಮನ ಹರಿಸಲಾಗಿದೆ.

– ಭಾರತ 2019-20ರಲ್ಲಿ 3 ಟ್ರಿಲಿಯನ್ ದೇಶವಾಗಲಿದೆ. 5 ಟ್ರಿಲಿಯನ್ ಆರ್ಥಿಕತೆ ಯೋಜನೆ ನಮ್ಮ ಗುರಿ.

– ಗ್ರಾಮೀಣ, ನಗರ ಪ್ರದೇಶಗಳ ಬೆಳವಣಿಗೆಗಾಗಿ ಸಾರಿಗೆ ಕ್ರಾನ್ತಿಎ ಸರ್ಕಾರ ಕಟಿಬದ್ದ. ಈ ಹಿನ್ನೆಲೆಯಲ್ಲಿ ನೂತನ ಸಾರಿಗೆ ಯೋಜನೆ ಜಾರಿಗೆ ತರಲು ಸರ್ಕಾರ ಮುಂದಾಗಿದೆ.

– 300 ಕಿ.ಮೀ. ಮೆಟ್ರೋ ರೈಲು ಮಾರ್ಗಕ್ಕೆ ಅನುಮೋದನೆ.

– ಎಲೆಕ್ಟ್ರಿಕ್ ವಾಹನ ತಯಾರಿಕೆ-ಬಳಕೆಗೆ ಸರ್ಕಾರದಿಂದ ಅಗತ್ಯ ಸಹಕಾರ.

– ಒಂದು ದೇಶ, ಒಂದು ಗ್ರೀಡ್ ಯ್ಹೊಜನೆ ಮೂಲಕ ಎಲ್ಲಾ ರಾಜ್ಯಗಳಿಗೂ ಸಮಾನ ವಿದ್ಯುತ್ ಹಂಚಿಕೆ.

– ಗೃಹ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ.

– ಕರ್ಮಯೋಗಿ ಸಮ್ಮಾನ್ ಯೋಜನೆ ಅಡಿಯಲ್ಲಿ 3 ಕೋಟಿ ಚಿಲ್ಲರೆ ವ್ಯಾಪಾರಿಗಳಿಗೆ ಪಿಂಚಣಿ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

8 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

8 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

9 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

9 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

9 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

10 hours ago