ಸತತ ನಾಲ್ಕನೇ ಬಾರಿಗೆ ಪಡುಬಿದ್ರಿ ಸಿ.ಎ.ಬ್ಯಾಂಕ್ ಗೆ ಅಧ್ಯಕ್ಷರಾಗಿ ಆಯ್ಕೆಯಾದ ವೈ
ಸುಧಿರ್ ಕುಮಾರ್.
ಕಾಪು: ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಮುಂದಿನ ಐದು ವರ್ಷಗಳ ಅವಧಿಗೆ ವೈ ಸುಧಿರ್ ಕುಮಾರ್ ಪುನರಾಯ್ಕೆಗೊಂಡಿದ್ದಾರೆ ಮತ್ತು ಗುರುರಾಜ್ ಪೂಜಾರಿ ಸತತ ಮೂರನೇ ಬಾರಿಗೆ ಉಪಾಧ್ಯಕ್ಷರಾಗಿ ಅವಿರೋಧವಾಗಿ ಪುನಾರಯ್ಕೆಗೊಂಡಿದ್ದಾರೆ.
ಪದಾಧಿಕಾರಿಗಳ ಆಯ್ಕೆಗಾಗಿ ಮಂಗಳವಾರ ಸೊಸೈಟಿಯ ಪ್ರದಾನ ಕಚೇರಿಯಲ್ಲಿ ನಡೆದ ಪ್ರಕ್ರಿಯೆಯಲ್ಲಿ ಕಾರ್ಕಳ ಸಹಕಾರಿ ಸಂಘಗಳ ಅಭಿವೃದ್ಧಿ ಅಧಿಕಾರಿ ಅರುಣ್ ಕುಮಾರ್ .ಎಸ್.ವಿ ಅವರು ರಿಟರ್ನಿಂಗ್ ಅಧಿಕಾರಿಯಾಗಿ ಚುನಾವಣೆ ಪ್ರಕ್ರಿಯೆ ನಡೆಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…