ನವದೆಹಲಿ: ರಾಜತಾಂತ್ರಿಕ ನಿಪುಣ ಎಸ್. ಜೈ ಶಂಕರ್ ಅವರು ಸತತ ಎರಡನೇ ಅವದಿಗೆ ವಿದೇಶಾಂಗ ವ್ಯವಹಾರಗಳ ಸಚಿವರಾಗಿ ಮಂಗಳವಾರ ಅಧಿಕಾರ ವಹಿಸಿಕೊಂಡರು.
ಪ್ರಧಾನಿ ನರೇಂದ್ರ ಮೋ ದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸರ್ಕಾ ರದ ನೂತನ ಸಚಿವರಿಗೆ ಸೋ ಮವಾರ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ ಹಂಚಿಕೆ ಸಂದರ್ಭ ದಲ್ಲಿ ಮೋದಿ ಅವರು ಕಳೆದ ಸರ್ಕಾರದಲ್ಲಿ ಭದ್ರತೆಗೆ ಸಂಬಂಧಿಸಿದ ಸಂಪುಟ ಸಮಿತಿಯ ಭಾಗವಾಗಿದ್ದ ನಾಲ್ವರ ಖಾತೆಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ಅಮಿತ್ ಶಾ (ಗೃಹ), ರಾಜನಾಥ್ ಸಿಂಗ್ (ರಕ್ಷಣೆ), ನಿರ್ಮಲಾ ಸೀತಾರಾಮನ್ (ಹಣಕಾಸು, ಕಾರ್ಪೊ ರೇ ಟ್ ವ್ಯವಹಾರ), ಎಸ್.ಜೈ ಶಂಕರ್ (ವಿದೇಶಾಂಗ) ಅದೇ ಖಾತೆಗಳಲ್ಲಿ ಮುಂದುವರಿಯಲಿದ್ದಾರೆ.
ವಿದೇಶಾಂಗ ವ್ಯವಹಾರಗಳ ಜವಾಬ್ದಾರಿಯನ್ನು ನನಗೆ ವಹಿಸಿದ್ದಕ್ಕಾಗಿ ಪ್ರಧಾನಿ ನರೇಂ ದ್ರ ಮೋದಿ ಅವರಿಗೆ ಧನ್ಯವಾದಗಳು ಎಂದು ಜೈ ಶಂಕರ್ ಎಕ್ಸ್‌ನಲ್ಲಿ ಪೋ ಸ್ಟ್ ಮಾಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…