Featured

ಸತತ 2ನೇ ಅವಧಿಗೆ ವಿದೇಶಾಂಗ ಸಚಿವರಾಗಿ ಅಧಿಕಾರ ವಹಿಸಿಕೊಂಡ ಜೈ ಶಂಕರ್‌ – vishwanews24

ಸತತ 2ನೇ ಅವಧಿಗೆ ವಿದೇಶಾಂಗ ಸಚಿವರಾಗಿ ಅಧಿಕಾರ ವಹಿಸಿಕೊಂಡ ಜೈ ಶಂಕರ್‌

ನವದೆಹಲಿ: ರಾಜತಾಂತ್ರಿಕ ನಿಪುಣ ಎಸ್. ಜೈ ಶಂಕರ್ ಅವರು ಸತತ ಎರಡನೇ ಅವದಿಗೆ ವಿದೇಶಾಂಗ ವ್ಯವಹಾರಗಳ ಸಚಿವರಾಗಿ ಮಂಗಳವಾರ ಅಧಿಕಾರ ವಹಿಸಿಕೊಂಡರು.

ಪ್ರಧಾನಿ ನರೇಂದ್ರ ಮೋ ದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸರ್ಕಾ ರದ ನೂತನ ಸಚಿವರಿಗೆ ಸೋ ಮವಾರ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ ಹಂಚಿಕೆ ಸಂದರ್ಭ ದಲ್ಲಿ ಮೋದಿ ಅವರು ಕಳೆದ ಸರ್ಕಾರದಲ್ಲಿ ಭದ್ರತೆಗೆ ಸಂಬಂಧಿಸಿದ ಸಂಪುಟ ಸಮಿತಿಯ ಭಾಗವಾಗಿದ್ದ ನಾಲ್ವರ ಖಾತೆಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಅಮಿತ್ ಶಾ (ಗೃಹ), ರಾಜನಾಥ್ ಸಿಂಗ್ (ರಕ್ಷಣೆ), ನಿರ್ಮಲಾ ಸೀತಾರಾಮನ್ (ಹಣಕಾಸು, ಕಾರ್ಪೊ ರೇ ಟ್ ವ್ಯವಹಾರ), ಎಸ್.ಜೈ ಶಂಕರ್ (ವಿದೇಶಾಂಗ) ಅದೇ ಖಾತೆಗಳಲ್ಲಿ ಮುಂದುವರಿಯಲಿದ್ದಾರೆ.

ವಿದೇಶಾಂಗ ವ್ಯವಹಾರಗಳ ಜವಾಬ್ದಾರಿಯನ್ನು ನನಗೆ ವಹಿಸಿದ್ದಕ್ಕಾಗಿ ಪ್ರಧಾನಿ ನರೇಂ ದ್ರ ಮೋದಿ ಅವರಿಗೆ ಧನ್ಯವಾದಗಳು ಎಂದು ಜೈ ಶಂಕರ್ ಎಕ್ಸ್‌ನಲ್ಲಿ ಪೋ ಸ್ಟ್ ಮಾಡಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

9 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

9 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

10 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

13 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

13 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

13 hours ago