ದೆಹಲಿ: ಭಾರತದಲ್ಲಿ ಕಳೆದ 17 ದಿನಗಳಲ್ಲಿ 15 ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಲಾಗಿದ್ದು, ಸತತ ಏಳನೇ ದಿನವೂ ದೇಶದಲ್ಲಿ ಇಂಧನ ದರ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಪೆಟ್ರೋಲ್ 31 ಪೈಸೆ ಏರಿಯಾಗಿ ಲೀಟರ್‌ಗೆ 108.08 ಆಗಿದೆ. ಡೀಸೆಲ್ ದರ ಲೀಟರ್ ಮೇಲೆ 37 ಪೈಸೆ ಹೆಚ್ಚಳವಾಗಿದ್ದು, ಲೀಟರ್‌ಗೆ 98.89 ಆಗಿದೆ.
ದೆಹಲಿಯಲ್ಲಿ ಪೆಟ್ರೋಲ್ 30 ಪೈಸೆ ಏರಿಕೆಯಾಗಿದ್ದು, ಲೀಟರ್‌ಗೆ 104.44 ಆಗಿದ್ದು, ಡೀಸೆಲ್ 35 ಪೈಸೆ ಏರಿಕೆಯಾಗಿ 93.17 ಆಗಿದೆ.
ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್ ಮೇಲೆ 29 ಪೈಸೆ ಏರಿಕೆಯಾಗಿದ್ದು, 110.41 ಆಗಿದೆ. ಡೀಸೆಲ್ ಬೆಲೆ ಇಂದು ಲೀಟರ್‌ಗೆ 101.03 ಆಗಿದ್ದು, 37 ಪೈಸೆ ಹೆಚ್ಚಳವಾಗಿದೆ.
ಚಿಕ್ಕಮಗಳೂರು : ಪೊಲೀಸ್ ಠಾಣೆಯಲ್ಲಿ ಲಾಕಪ್ ಚಿಲಕ ತೆಗೆದು ಪರಾರಿಯಾದ ಪೋಕ್ಸೋ ಆರೋಪಿ -VIshwanews24
ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…
ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…
ಉಡುಪಿ: ಸ್ಪೀಡ್ ರಾಡಾರ್ ಕೆಮರಾ ಕಣ್ಣು ; ಒಂದು ವಾರದಲ್ಲಿ 47,709 ವಾಹನಗಳು ಸಂಚಾರ ನಿಯಮ ಉಲ್ಲಂಘನೆ ಉಡುಪಿ :…
CMRL ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಈಡಿ ದಾಳಿ ತಿರುವನಂತಪುರಂ: ಕೊಚ್ಚಿನ್…
ಮೇ 30-31 ರಂದು ದ.ಕ. ಜಿಲ್ಲೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ ಮಂಗಳೂರು: ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು…
ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿ ಪ್ರಕಟ ಬೆಂಗಳೂರು: ಬೇಕರಿಯ…