ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಾಗ್ದಾಳಿ ಮುಂದುವರೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಸತ್ಯಾಗ್ರಹವೇ ದೌರ್ಜನ್ಯ, ಅನ್ಯಾಯ, ದಬ್ಬಾಳಿಕೆಯನ್ನು ಕೊನೆಗೊಳಿಸುತ್ತದೆ ಎನ್ನುವುದಕ್ಕೆ ಭಾರತದ ಇತಿಹಾಸ ಸಾಕ್ಷಿಯಾಗಿದೆ” ಎಂದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಸತ್ಯಾಗ್ರಹದಿಂದ ದೌರ್ಜನ್ಯ, ಅನ್ಯಾಯ, ಹಾಗೂ ದುರಹಂಕಾರ ನಾಶವಾಗುತ್ತದೆ ಎನ್ನುವುದಕ್ಕೆ ಭಾರತದ ಇತಿಹಾಸ ಸಾಕ್ಷಿ” ಎಂದು ಹೇಳಿದ್ದಾರೆ.
“ರೈತರು ನಡೆಸುತ್ತಿರುವ ಈ ಆಂದೋಲನ ದೇಶದ ಹಿತದೃಷ್ಟಿಗೆ ಧಕ್ಕೆ ತರದಂತೆ ಹಾಗೂ ಶಾಂತಿಯುತವಾಗಿ ನಡೆಯಲಿ” ಎಂದು ಹೇಳುವ ಮೂಲಕ ಕೇಂದ್ರ ಕೃಷಿ ಕಾಯ್ದೆಗಳ ವಿರುದ್ದ ರೈತರು ಕರೆ ನೀಡಿರುವ ಭಾರತ್ ಬಂದ್‌ಗೆ ಬೆಂಬಲ ಸೂಚಿಸಿದ್ದಾರೆ.
ಇದನ್ನೂ ಓದಿ : ಸಚಿವ ಸ್ಥಾನದಿಂದ ಸುಧಾಕರ್ ಅವರನ್ನ ವಜಾಗೊಳಿಸಿ : ಕಾಂಗ್ರೆಸ್ ಮಹಿಳಾ ನಾಯಕಿಯರ ಆಗ್ರಹ -Vishwanews24
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…