Featured

ಸತ್ಯಾಗ್ರಹವು ದೌರ್ಜನ್ಯ, ಅನ್ಯಾಯ ಕೊನೆಗೊಳಿಸುತ್ತದೆ : ರಾಹುಲ್ ಗಾಂಧಿ -Vishwanews24

ಭಾರತ್‌ ಬಂದ್‌‘ಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಬೆಂಬಲ..

ಸತ್ಯಾಗ್ರಹವು ದೌರ್ಜನ್ಯ, ಅನ್ಯಾಯ ಕೊನೆಗೊಳಿಸುತ್ತದೆ: ರಾಹುಲ್ ಗಾಂಧಿ -Vishwanews24

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಾಗ್ದಾಳಿ ಮುಂದುವರೆಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, “ಸತ್ಯಾಗ್ರಹವೇ ದೌರ್ಜನ್ಯ, ಅನ್ಯಾಯ, ದಬ್ಬಾಳಿಕೆಯನ್ನು ಕೊನೆಗೊಳಿಸುತ್ತದೆ ಎನ್ನುವುದಕ್ಕೆ ಭಾರತದ ಇತಿಹಾಸ ಸಾಕ್ಷಿಯಾಗಿದೆ” ಎಂದಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ಸತ್ಯಾಗ್ರಹದಿಂದ ದೌರ್ಜನ್ಯ, ಅನ್ಯಾಯ, ಹಾಗೂ ದುರಹಂಕಾರ ನಾಶವಾಗುತ್ತದೆ ಎನ್ನುವುದಕ್ಕೆ ಭಾರತದ ಇತಿಹಾಸ ಸಾಕ್ಷಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ಭಾರತದಲ್ಲಿರುವ ಶೇ.30ರಷ್ಟು ಮುಸ್ಲಿಮರು ಒಗ್ಗೂಡಿದರೆ ನಾಲ್ಕು ಪಾಕಿಸ್ತಾನಗಳು ಸೃಷ್ಟಿಯಾಗುತ್ತದೆ : ಟಿಎಂಸಿ ನಾಯಕ ಶೇಖ್ ಅಲಾಮ್ -Vishwanews24

“ರೈತರು ನಡೆಸುತ್ತಿರುವ ಈ ಆಂದೋಲನ ದೇಶದ ಹಿತದೃಷ್ಟಿಗೆ ಧಕ್ಕೆ ತರದಂತೆ ಹಾಗೂ ಶಾಂತಿಯುತವಾಗಿ ನಡೆಯಲಿ” ಎಂದು ಹೇಳುವ ಮೂಲಕ ಕೇಂದ್ರ ಕೃಷಿ ಕಾಯ್ದೆಗಳ ವಿರುದ್ದ ರೈತರು ಕರೆ ನೀಡಿರುವ ಭಾರತ್‌ ಬಂದ್‌ಗೆ ಬೆಂಬಲ ಸೂಚಿಸಿದ್ದಾರೆ.

ಇದನ್ನೂ ಓದಿ : ಸಚಿವ ಸ್ಥಾನದಿಂದ ಸುಧಾಕರ್ ಅವರನ್ನ ವಜಾಗೊಳಿಸಿ : ಕಾಂಗ್ರೆಸ್ ಮಹಿಳಾ ನಾಯಕಿಯರ ಆಗ್ರಹ -Vishwanews24

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

12 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

12 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

12 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

15 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

16 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

16 hours ago