ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರನ್ನು ಭೇಟಿಮಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಆರೋಗ್ಯ ವಿಚಾರಿಸಿದರು.
ಉಪ ಮುಖ್ಯಮಂತ್ರಿಗಳಾದ ಡಾ.ಸಿ.ಎನ್. ಅಶ್ವತ್ಥನಾರಾಯಣ, ಲಕ್ಷ್ಮಣ ಸವದಿ, ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಜತೆಗಿದ್ದರು.
ಶಿವಮೊಗ್ಗದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿಯಲ್ಲಿ ಭಾಗವಹಿಸಿ ಬೆಂಗಳೂರಿಗೆ ಮರಳುತ್ತಿದ್ದಾಗ ಚಿತ್ರದುರ್ಗದಲ್ಲಿ ಸಚಿವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಚಿತ್ರದುರ್ಗದಲ್ಲಿರುವ ಬಸವೇಶ್ವರ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿಸಚಿವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಆಂಬುಲೆನ್ಸ್‌ನಲ್ಲಿ ಜೀರೊ ಟ್ರಾಫಿಕ್ ಮೂಲಕ ಬೆಂಗಳೂರಿಗೆ ಕರೆ ತರಲಾಯಿತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…