Featured

ಸದಾನಂದಗೌಡರ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ -Vishwanews24

ಸದಾನಂದಗೌಡರ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ –Vishwanews24

ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರನ್ನು ಭೇಟಿಮಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಆರೋಗ್ಯ ವಿಚಾರಿಸಿದರು.

ಉಪ‌ ಮುಖ್ಯಮಂತ್ರಿಗಳಾದ ಡಾ.ಸಿ.ಎನ್. ಅಶ್ವತ್ಥನಾರಾಯಣ, ಲಕ್ಷ್ಮಣ ಸವದಿ, ಸಮಾಜ ಕಲ್ಯಾಣ ಸಚಿವ ಬಿ.‌ ಶ್ರೀರಾಮುಲು ಜತೆಗಿದ್ದರು.

ಶಿವಮೊಗ್ಗದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿಯಲ್ಲಿ ಭಾಗವಹಿಸಿ ಬೆಂಗಳೂರಿಗೆ ಮರಳುತ್ತಿದ್ದಾಗ ಚಿತ್ರದುರ್ಗದಲ್ಲಿ ಸಚಿವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಚಿತ್ರದುರ್ಗದಲ್ಲಿರುವ ಬಸವೇಶ್ವರ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿಸಚಿವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಆಂಬುಲೆನ್ಸ್‌ನಲ್ಲಿ ಜೀರೊ ಟ್ರಾಫಿಕ್‌ ಮೂಲಕ ಬೆಂಗಳೂರಿಗೆ ಕರೆ ತರಲಾಯಿತು.

http://ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಅವಹೇಳನಕಾರಿ ಬರಹ ಪ್ರಕರಣ : ಜಿಲ್ಲೆಯ ಕೋಮು ಸೌಹಾರ್ದತೆ ಯನ್ನು ಕೆದಡುವ ಹುನ್ನಾರ ನಡೆಯುತ್ತಿದೆ, ಇಂತಹ ಕೃತ್ಯದಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು : ಮಿಥುನ್ ರೈ ಆಗ್ರಹ -Vishwanews24

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

14 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

14 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 days ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 days ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 days ago