ಇಸ್ಲಾಮಾಬಾದ್ ( Vishwanews24 ): “ಸದ್ಯದ ಸಂದರ್ಭದಲ್ಲಿ ಪಾಕಿಸ್ತಾನ ಭಾರತದೊಂದಿಗೆ ವ್ಯಾಪಾರ, ವ್ಯವಹಾರ ನಡೆಸುವುದಿಲ್ಲ” ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.
ಪಾಕಿಸ್ತಾನ ಆರ್ಥಿಕ ಸಹಕಾರ ಸಮಿತಿ ಇತ್ತೀಚೆಗೆ ಭಾರತದಿಂದ ಹತ್ತಿ ಆಮದು, ಹತ್ತಿ, ನೂಲು ಹಾಗೂ ಸಕ್ಕರೆಯನ್ನು ಆಮದು ಮಾಡಿಕೊಳ್ಳಬೇಕು ಎಂದ ಶಿಫಾರಸು ಮಾಡಿರುವುದಾಗಿ ತಿಳಿಸಿದೆ.
ಮೈಸೂರು : ಏಪ್ರಿಲ್ 5 ರಿಂದ ಪ್ಲ್ಯಾಸ್ಟಿಕ್ ಸಂಪೂರ್ಣ ನಿಷೇಧ : ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ -Vishwanews24
ಈ ಹಿನ್ನೆಲೆ ಇಮ್ರಾನ್ ಖಾನ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಇಮ್ರಾನ್ ಖಾನ್ ಸರ್ಕಾರ ಈ ಶಿಪಾರಸ್ಸನ್ನು ತಿರಸ್ಕರಿಸಿತ್ತು ಎಂದು ವರದಿ ಹೇಳಿದೆ.
ಕಾಶ್ಮೀರದ ವಿವಾದ ವಿಚಾರವಾಗಿ ಯಾವುದೇ ವಸ್ತುಗಳನ್ನು ಭಾರತದಿಂದ ಆಮದು ಮಾಡಿಕೊಳ್ಳಬಾರದು ಎಂದು ಎರಡು ವರ್ಷಗಳ ಹಿಂದೆ ಹೇರಿದ್ದ ನಿಷೇಧವನ್ನು ತೆರವುಗೊಳಿಸುವ ಸಲುವಾಗಿ ನೂತನವಾಗಿ ಆಯ್ಕೆಯಾಗಿದ್ದ ಆರ್ಥಿಕ ಸಹಕಾರ ಸಮಿತಿಯ ಹಮ್ಮದ್ ಅಜರ್, ಭಾರತದಿಂದ ಹತ್ತಿ ಆಮದು ಮಾಡಿಕೊಳ್ಳಬೇಕು ಎಂದು ಶಿಫಾರಸ್ಸು ಮಾಡಿತ್ತು. ಆದರೆ, ಪಾಕ್ ಸರ್ಕಾರ ಈ ಶಿಫಾರಸ್ಸನ್ನು ತಿರಸ್ಕರಿಸಿದೆ ಎಂದು ವರದಿ ಹೇಳಿದೆ.
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…
ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…