Featured

ಸದ್ಯದ ಸಂದರ್ಭದಲ್ಲಿ ಪಾಕಿಸ್ತಾನ ಭಾರತದೊಂದಿಗೆ ವ್ಯಾಪಾರ, ವ್ಯವಹಾರ ನಡೆಸುವುದಿಲ್ಲ : ಇಮ್ರಾನ್‌ ಖಾನ್‌‌ -Vishwanews24

ಸದ್ಯದ ಸಂದರ್ಭದಲ್ಲಿ ಪಾಕಿಸ್ತಾನ ಭಾರತದೊಂದಿಗೆ ವ್ಯಾಪಾರ, ವ್ಯವಹಾರ ನಡೆಸುವುದಿಲ್ಲ : ಇಮ್ರಾನ್‌ ಖಾನ್‌‌ -Vishwanews24

ಇಸ್ಲಾಮಾಬಾದ್ ( Vishwanews24 ): “ಸದ್ಯದ ಸಂದರ್ಭದಲ್ಲಿ ಪಾಕಿಸ್ತಾನ ಭಾರತದೊಂದಿಗೆ ವ್ಯಾಪಾರ, ವ್ಯವಹಾರ ನಡೆಸುವುದಿಲ್ಲ” ಎಂದು ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌‌ ಹೇಳಿದ್ದಾರೆ.

ಪಾಕಿಸ್ತಾನ ಆರ್ಥಿಕ ಸಹಕಾರ ಸಮಿತಿ ಇತ್ತೀಚೆಗೆ ಭಾರತದಿಂದ ಹತ್ತಿ ಆಮದು, ಹತ್ತಿ, ನೂಲು ಹಾಗೂ ಸಕ್ಕರೆಯನ್ನು ಆಮದು ಮಾಡಿಕೊಳ್ಳಬೇಕು ಎಂದ ಶಿಫಾರಸು ಮಾಡಿರುವುದಾಗಿ ತಿಳಿಸಿದೆ.

ಮೈಸೂರು : ಏಪ್ರಿಲ್‌ 5 ರಿಂದ ಪ್ಲ್ಯಾಸ್ಟಿಕ್‌ ಸಂಪೂರ್ಣ ನಿಷೇಧ : ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ -Vishwanews24

ಈ ಹಿನ್ನೆಲೆ ಇಮ್ರಾನ್‌ ಖಾನ್‌‌ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಇಮ್ರಾನ್‌ ಖಾನ್‌ ಸರ್ಕಾರ ಈ ಶಿಪಾರಸ್ಸನ್ನು ತಿರಸ್ಕರಿಸಿತ್ತು ಎಂದು ವರದಿ ಹೇಳಿದೆ.

ಕಾಶ್ಮೀರದ ವಿವಾದ ವಿಚಾರವಾಗಿ ಯಾವುದೇ ವಸ್ತುಗಳನ್ನು ಭಾರತದಿಂದ ಆಮದು ಮಾಡಿಕೊಳ್ಳಬಾರದು ಎಂದು ಎರಡು ವರ್ಷಗಳ ಹಿಂದೆ ಹೇರಿದ್ದ ನಿಷೇಧವನ್ನು ತೆರವುಗೊಳಿಸುವ ಸಲುವಾಗಿ ನೂತನವಾಗಿ ಆಯ್ಕೆಯಾಗಿದ್ದ ಆರ್ಥಿಕ ಸಹಕಾರ ಸಮಿತಿಯ ಹಮ್ಮದ್‌ ಅಜರ್‌, ಭಾರತದಿಂದ ಹತ್ತಿ ಆಮದು ಮಾಡಿಕೊಳ್ಳಬೇಕು ಎಂದು ಶಿಫಾರಸ್ಸು ಮಾಡಿತ್ತು. ಆದರೆ, ಪಾಕ್‌ ಸರ್ಕಾರ ಈ ಶಿಫಾರಸ್ಸನ್ನು ತಿರಸ್ಕರಿಸಿದೆ ಎಂದು ವರದಿ ಹೇಳಿದೆ.

ಪಡುಬಿದ್ರಿ: UPCL ಉಷ್ಣ ವಿದ್ಯುತ್ ಸ್ಥಾವರದಲ್ಲಿ ಬೂದು ಮಿಶ್ರಣದ ಕೆಸರು ; ಸ್ಥಳೀಯರು ಸಾರ್ವಜನಿಕರ ತೀವ್ರ ವಿರೋಧ -Vishwanews24

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

6 hours ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

6 hours ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

6 hours ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

1 day ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

1 day ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

1 day ago