Featured

ಸನ್ಮಾನ್ಯ ಕರ್ನಾಟಕದ ಮುಖ್ಯಮಂತ್ರಿಗಳೇ, ಮಂಗಳೂರಿನಲ್ಲಿ ಇರುವುದು ಬಿಜೆಪಿ ಸರ್ಕಾರನಾ? ತಾಲಿಬಾನ್‌ಗಳದ್ದಾ ? : ಸಿದ್ದರಾಮಯ್ಯ ಪ್ರಶ್ನೆ -Vishwanews24

ಸನ್ಮಾನ್ಯ ಕರ್ನಾಟಕದ ಮುಖ್ಯಮಂತ್ರಿಗಳೇ, ಮಂಗಳೂರಿನಲ್ಲಿ ಇರುವುದು ಬಿಜೆಪಿ ಸರ್ಕಾರನಾ? ತಾಲಿಬಾನ್‌ಗಳದ್ದಾ ? : ಸಿದ್ದರಾಮಯ್ಯ ಪ್ರಶ್ನೆ -Vishwanews24

ಬೆಂಗಳೂರು: ಒಂದೇ ವಾಹನದಲ್ಲಿ ಅನ್ಯ ಕೋಮಿನ ಯುವಕ ಯುವತಿಯರು ಜೊತೆಯಾಗಿ ಪ್ರಯಾಣಿಸಿದರು ಎಂಬ ಕಾರಣಕ್ಕೆ ಮಂಗಳೂರಿನ ಸುರತ್ಕಲ್ ಬಳಿ ಹಿಂದೂ ಸಂಘಟನೆ ಯುವಕರು ತಡೆದು ಪ್ರಶ್ನಿಸಿ, ನಿಂದಿಸಿದ ಘಟನೆಯ ಕುರಿತಾಗಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿನಲ್ಲಿ ಇರುವುದು ಬಿಜೆಪಿ ಸರ್ಕಾರನಾ? ತಾಲಿಬಾನ್‌ಗಳದ್ದಾ? ಎಂದು ಪ್ರಶ್ನಿಸಿದ್ದಾರೆ.

ಈ ಬಗ್ಗೆ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು, ” ಸನ್ಮಾನ್ಯ ಕರ್ನಾಟಕದ ಮುಖ್ಯಮಂತ್ರಿಗಳೇ , ಮಂಗಳೂರಿನಲ್ಲಿ ಇರುವುದು ಬಿಜೆಪಿ ಆಡಳಿತದ ಸರ್ಕಾರನಾ? ತಾಲಿಬಾನ್‌ಗಳದ್ದಾ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : ಉಡುಪಿ: ಕ್ರೈಸ್ತ ಸಮುದಾಯ ಎಂದಿಗೂ ಕೂಡ ಅಮಿಷದ ಅಥವಾ ಬಲವಂತದ ಮತಾಂತರವನ್ನು ವಿರೋಧಿಸುತ್ತದೆ :  ಕ್ರೈಸ್ತ ಹಕ್ಕುಗಳ ಒಕ್ಕೂಟ -Vishwanews24

ಮಂಗಳೂರಿನ ಸುರತ್ಕಲ್ ಬಳಿ ಕಾಲೇಜೊಂದರ ವಿದ್ಯಾರ್ಥಿ ವಿದ್ಯಾರ್ಥಿನಿಯರು ಮಲ್ಪೆ ಬೀಚ್ ಗೆ ತಿರುಗಾಡಲು ಬಂದು ವಾಪಾಸಾಗುವ ವೇಳೆ ಸುರತ್ಕಲ್ ಟೋಲ್ ಗೇಟ್ ಬಳಿ ಸಂಘಟನೆಯೊಂದರ ಕಾರ್ಯಕರ್ತರು ಕಾರಿನಲ್ಲಿ ಎರಡು ಕೋಮಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು ಜೊತೆಯಾಗಿ ತೆರಳಿದ್ದಾರೆ ಎಂಬ ಮಾಹಿತಿಯ ಮೇರೆಗೆ ತಡೆದು ಪ್ರಶ್ನಿಸಿ, ನಿಂದಿಸಿದ್ದರು. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಘಟನೆಗೆ ಸಂಬಂಧ ಈಗಾಗಲೇ ವಿದ್ಯಾರ್ಥಿ ಸವಿಯೊ ಟಿ ಅಲೋನ್ಸೊ (20) ಸಲ್ಲಿಸಿದ ದೂರಿನ ಆಧಾರದ ಮೇಲೆ, ಸುರತ್ಕಲ್ ಪೊಲೀಸರು ಐವರು ಬಂಧಿಸಿದ್ದಾರೆ.

ಇದನ್ನೂ ಓದಿ : ಜನರಲ್ಲಿ ಆತ್ಮವಿಶ್ವಾಸ ತುಂಬಲು ಪೊಲೀಸರಿಗೆ ಹೃದಯವಂತಿಕೆ ಬೇಕೇ ಹೊರತು ಕಠಿಣ ನಿರ್ಧಾರಗಳಲ್ಲ : ಗೃಹ ಸಚಿವ ಅರಗ ಜ್ಞಾನೆಂದ್ರ -Vishwanews24

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

1 day ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

1 day ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

1 day ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

1 day ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

1 day ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago