Featured

ಸಪ್ಟೆಂಬರ್ 21ರಿಂದ 9 ರಿಂದ 12ನೇ ತರಗತಿ ಶಾಲಾ-ಕಾಲೇಜು ಆರಂಭ : ನೂತನ ಮಾರ್ಗಸೂಚಿ ಬಿಡುಗಡೆ -Vishwanews24

ಸಪ್ಟೆಂಬರ್ 21ರಿಂದ 9 ರಿಂದ 12ನೇ ತರಗತಿ ಶಾಲಾ-ಕಾಲೇಜು ಆರಂಭ : ನೂತನ ಮಾರ್ಗಸೂಚಿ ಬಿಡುಗಡೆ -Vishwanews24

ನವದೆಹಲಿ : ಕೊರೊನಾ ಕಾರಣದಿಂದಾಗಿ ಮಾರ್ಚ್‌ನಿಂದ ಮುಚ್ಚಲಾಗಿದ್ದು ಇದೀಗ ಸೆಪ್ಟಂಬರ್ 21ರಿಂದ 9ರಿಂದ 12ನೆ ತರಗತಿಯ ವಿದ್ಯಾರ್ಥಿಗಳಿಗಾಗಿ ಶಾಲೆಗಳನ್ನು ಭಾಗಶಃ ತೆರೆಯಲು ಅವಕಾಶ ನೀಡಿ ಕೇಂದ್ರ ಗೃಹಸಚಿವಾಲಯ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಸೆ. 21ರಿಂದ 9 ರಿಂದ 12ನೆಯ ತರಗತಿವರೆಗಿನ ಮಕ್ಕಳು ಸ್ವ ಇಚ್ಛೆಯ ಆಧಾರದಲ್ಲಿ ಶಿಕ್ಷಕರಿಂದ ಮಾರ್ಗದರ್ಶನ ಪಡೆದುಕೊಳ್ಳಲು ಶಾಲೆಗಳಿಗೆ ತೆರಳಲು ಅವಕಾಶ ನೀಡಲಾಗುತ್ತಿದೆ. ಈ ಮೂಲಕ ಶಾಲೆಗಳ ಭಾಗಶಃ ಚಟುವಟಿಕೆಗಳು ಪುನಃ ಆರಂಭವಾಗಲಿವೆ. ವಿದ್ಯಾರ್ಥಿಗಳು ಆನ್‌ಲೈನ್‌ ಮೂಲಕವೂ ವಿದ್ಯಾಭ್ಯಾಸ ಮುಂದುವರೆಸಬಹುದಾಗಿದೆ.

ವಿದ್ಯಾರ್ಥಿಗಳು ಸುರಕ್ಷಿತವಾಗಿ ತರಗತಿಗಳಿಗೆ ದಾಖಲಾಗಲು ಮತ್ತು ಅವರ ಶೈಕ್ಷಣಿಕ ವರ್ಷವನ್ನು ಕಳೆದುಕೊಳ್ಳದಂತೆ ನೋಡಿಕೊಳ್ಳಲು ಗೃಹ ಸಚಿವಾಲಯವು ಹಲವು ಆರೋಗ್ಯ ಮತ್ತು ಸುರಕ್ಷತಾ ಕ್ರಮಗಳನ್ನು ಪ್ರಕಟಿಸಿದೆ.

ಶಾಲೆಗಳಲ್ಲಿ ಕನಿಷ್ಠ ಆರು ಅಡಿ ಸಾಮಾಜಿಕ ಅಂತರ ಕಾಪಾಡುವುದು ಹಾಗೂ ಮಾಸ್ಕ್‌ ಧರಿಸುವುದು, ಸ್ಯಾನಿಟೈಸರ್‌ ಬಳಸುವುದು ಕಡ್ಡಾಯವಾಗಿದೆ. ಹಾಗೆಯೇ ಶಾಲೆಯ ಆವರಣದಲ್ಲಿ ಉಗುಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಅಸೆಂಬ್ಲಿಗಳು, ಕಾರ್ಯಕ್ರಮಗಳನ್ನು ನಡೆಸುವವುದನ್ನು ಕೂಡಾ ಕಡ್ಡಾಯವಾಗಿ ನಿಷೇಧಿಸಲಾಗಿದೆ.

ಇನ್ನು ಕಂಟೈನ್‌ಮೆಂಟ್‌ ಝೋನ್‌ ಹೊರಗಿನ ಶಾಲೆಗಳಿಗೆ ಮಾತ್ರ ತೆರೆಯಲು ಅವಕಾಶ ನೀಡಲಾಗಿದೆ.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

4 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

4 days ago