ನವದೆಹಲಿ : ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ದರ ಇಳಿಕೆಯಾದ ಪರಿಣಾಮ “ಸಬ್ಸಿಡಿಯೇತರ ಅಡುಗೆ ಅನಿಲ(ಎಲ್‌ಪಿಜಿ)” ದರದಲ್ಲಿ ಬುಧವಾರ ಪ್ರತಿ ಸಿಲಿಂಡರ್ ಗೆ 62.50 ರೂ. ಇಳಿಕೆಯಾಗಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಆಧರಿಸಿ ದೇಶಿಯ ಮಾರುಕಟ್ಟೆಯಲ್ಲಿ ಬೆಲೆ ಏರಿಳಿತವಾಗುತ್ತದೆ. ಅಂತೆಯೇ ಜಾಗತಿಕ ಮಟ್ಟದಲ್ಲಿ ಕಚ್ಚಾತೈಲದ ಬೆಲೆ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ “ಸಬ್ಸಿಡಿಯೇತರ ಅಡುಗೆ ಅನಿಲ(ಎಲ್‌ಪಿಜಿ)” ದರದಲ್ಲಿ 62.50 ರೂ. ಇಳಿಕೆಯಾಗಿದೆ ಎಂದು ಹೇಳಲಾಗಿದೆ.
ಎಲ್ಪಿಜಿಯ ಸರಾಸರಿ ಅಂತರರಾಷ್ಟ್ರೀಯ ಬೆಂಚ್ಮಾರ್ಕ್ ದರ ಮತ್ತು ಎಲ್‌ಪಿಜಿ ಸಿಲಿಂಡರ್ಗಳ ಬೆಲೆಯನ್ನು ವಿದೇಶಿ ವಿನಿಮಯ ದರವನ್ನು ಅವಲಂಬಿಸಿದ್ದು ಆ ಪ್ರಕಾರ ನಿಗದಿಪಡಿಸಲಾಗಿದೆ.
ಹೀಗಾಗಿ ಪ್ರತಿ ತಿಂಗಳು ಸಬ್ಸಿಡಿ ಮೊತ್ತವು ಬದಲಾಗುತ್ತದೆ. ಅಂತಹ ಸನ್ನಿವೇಶದಲ್ಲಿ, ಅಂತರರಾಷ್ಟ್ರೀಯ ಬೆಲೆ ಏರಿಕೆಯಾದಾಗ, ಸರಕಾರವು ಹೆಚ್ಚಿನ ಸಬ್ಸಿಡಿಯನ್ನು ನೀಡುತ್ತದೆ ಮತ್ತು ಬೆಲೆ ಕಡಿಮೆಯಾದಾಗ, ಸಬ್ಸಿಡಿ ಕಡಿತಗಳನ್ನು ಮಾಡಲಾಗುತ್ತದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…