Featured

ಸಮಸ್ತ ಜನತೆಗೆ ಸುಖ, ಸಂತೋಷ, ಆರೋಗ್ಯ ಭಾಗ್ಯಗಳನ್ನು ಕೊಟ್ಟು ಸದಾ ಸಂರಕ್ಷಿಸಲಿ : ಗಣೇಶ ಚತುರ್ಥಿಗೆ ಸಿಎಂ ಶುಭಹಾರೈಕೆ -Vishwanews24

ಸಮಸ್ತ ಜನತೆಗೆ ಸುಖ, ಸಂತೋಷ, ಆರೋಗ್ಯ ಭಾಗ್ಯಗಳನ್ನು ಕೊಟ್ಟು ಸದಾ ಸಂರಕ್ಷಿಸಲಿ : ಗಣೇಶ ಚತುರ್ಥಿಗೆ ಸಿಎಂ ಶುಭಹಾರೈಕೆ -Vishwanews24

ಬೆಂಗಳೂರು: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ನಾಡಿನ ಸಮಸ್ತ ಜನತೆಗೆ ಶುಭಾಶಯ ಕೋರಿದ್ದಾರೆ.

ಗಣೇಶ ಹಬ್ಬದ ಪ್ರಯುಕ್ತ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ತಮ್ಮ‌ ನಿವಾಸ ಕಾವೇರಿಯಲ್ಲಿ‌ ವಿನಾಯಕನಿಗೆ ಪೂಜೆ ಸಲ್ಲಿಸಿದರು. ನಾಡಿನ ಸಮಸ್ತ ಭಕ್ತ ಜನತೆಗೆ ಗಣೇಶ ಚತುರ್ಥಿ ಹಬ್ಬದ ಭಕ್ತಿಪೂರ್ವಕ ಶುಭಾಶಯಗಳು. ಮೊದಲ ಪೂಜೆಯನ್ನು ಸ್ವೀಕರಿಸುವ ಸಿದ್ದಿ ವಿನಾಯಕ ರಾಜ್ಯದ ಪ್ರಗತಿಯ ಹಾದಿಯಲ್ಲಿ ಇರುವ ಕಂಟಕ, ಅಡಚಣೆಗಳನ್ನು ದೂರಮಾಡಲಿ, ಸಮಸ್ತ ಜನತೆಗೆ ಸುಖ, ಸಂತೋಷ, ಆರೋಗ್ಯ ಭಾಗ್ಯಗಳನ್ನು ಕೊಟ್ಟು ಸದಾ ಸಂರಕ್ಷಿಸಲಿ ಎಂದು ಟ್ವೀಟ್ ಮೂಲಕ ಶುಭಾಶಯ ತಿಳಿಸಿದ್ದಾರೆ.

 

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

7 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

7 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

7 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

7 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

7 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

7 hours ago