ಬೆಂಗಳೂರು: ಸಮಾಜದಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆಗಳಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಹಲಾಲ್ ಕಟ್ ಮತ್ತು ಜಟ್ಕಾ ಕಟ್ ಮಾಂಸಕ್ಕೆ ಸಂಬಂಧಿಸಿದಂತೆ ಜನರು ತಮ್ಮದೇ ಆದ ನಿಲುವು ಹೊಂದಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ತಮ್ಮ ರಾಜಕೀಯ ಲಾಭಕ್ಕಾಗಿ ಕೆಲವು ಸಮುದಾಯಗಳನ್ನು ಓಲೈಸಲು ಪ್ರಯತ್ನಿಸುತ್ತಿವೆ. ಈ ವಿಚಾರದಲ್ಲಿ ಬಿಜೆಪಿ ಯಾವುದೇ ಸಮುದಾಯವನ್ನು ಬೆಂಬಲಿಸಿಲ್ಲ ಎಂದರು.
ಇನ್ನು ಮಸೀದಿಯಲ್ಲಿ ಹಿಜಾಬ್, ಹಲಾಲ್ ಕಟ್ ಮತ್ತು ಧ್ವನಿ ವರ್ಧಕಗಳಿಗೆ ಸಂಬಂಧಿಸಿದಂತೆ ಡಿ ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಸ್ಪಷ್ಟ ನಿಲುವನ್ನು ಹೊಂದಿಲ್ಲ. ಮೊದಲು ಅವರು ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದು ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…