Featured

ಸಮಾಜದಲ್ಲಿ ಸಮಾನತೆಗಾಗಿ ಕಾಂಗ್ರೆಸ್, ಆರ್‌ಎಸ್‌ಎಸ್‌ ಎರಡನ್ನೂ ಸೋಲಿಸಬೇಕು: ನಟ ಚೇತನ್  -Vishwanews24

ಸಮಾಜದಲ್ಲಿ ಸಮಾನತೆಗಾಗಿ ಕಾಂಗ್ರೆಸ್, ಆರ್‌ಎಸ್‌ಎಸ್‌ ಎರಡನ್ನೂ ಸೋಲಿಸಬೇಕು: ನಟ ಚೇತನ್  -Vishwanews24

ಬೆಂಗಳೂರು: ಸಮಾಜದಲ್ಲಿ ಸಮಾನತೆಗಾಗಿ ಕಾಂಗ್ರೆಸ್‌ ಮತ್ತು ಆರ್‌ಎಸ್‌ಎಸ್‌ ಎರಡನ್ನೂ ಸೋಲಿಸಬೇಕು ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಹೇಳಿದ್ದಾರೆ.

ಈ ಕುರಿತು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ಫೋಸ್ಟ್ ಹಾಕಿಕೊಂಡಿರುವ ಅವರು ಕಾಂಗ್ರೆಸ್ ಕೂಡ ಬ್ರಾಹ್ಮಣ್ಯವನ್ನು ಸಲುಹುವ ಸಂಸ್ಥೆ ಎಂದು ಕಿಡಿಕಾರಿದ್ದಾರೆ.

‘ಕಾಂಗ್ರೆಸ್ ಪಕ್ಷದ ಸದಸ್ಯರಾದ ಕೆಬಿ ಹೆಡ್ಗೆವಾರ್ ಅವರು 1925 ರಲ್ಲಿ ಆರ್‌ಎಸ್‌ಎಸ್‌ ಸ್ಥಾಪಿಸಿದರು. ಕಾಂಗ್ರೆಸ್‌ನ ಮತ್ತೊಬ್ಬ ಸದಸ್ಯರಾದ ಬಾಲ ಗಂಗಾಧರ ತಿಲಕ್ ಅವರು ಹೆಡ್ಗೆವಾರ್ ಅವರನ್ನು ಪ್ರಭಾವಿಸಿದ್ದರು. ಕಾಂಗ್ರೆಸ್ ಮತ್ತು ಆರ್‌ಎಸ್‌ಎಸ್‌ ( ಸಂಘ ಪರಿವಾರ ) ಯಾವತ್ತಿನಿಂದಲೂ ಒಂದಕ್ಕೊಂದು ಬೆಸೆದುಕೊಂಡೇ ಇದೆ.

ಬ್ರಾಹ್ಮಣ್ಯವನ್ನು ಉಳಿಸಿಕೊಳ್ಳುವುದರಿಂದ ಕಾಂಗ್ರೆಸ್ ಮತ್ತು ಆರ್‌ಎಸ್‌ಎಸ್‌, ಎರಡಕ್ಕೂ ಲಾಭವಾಗುತ್ತದೆ. ಸಮಾನತೆಗಾಗಿ ಕಾಂಗ್ರೆಸ್ ಮತ್ತು ಸಂಘ ಎರಡನ್ನೂ ಸೋಲಿಸಬೇಕು‘ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 

 

 

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago