ಬೆಂಗಳೂರು: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾಗೆ ಮುನ್ನ ಆರ್ಎಸ್ಎಸ್ ಮತ್ತು ಭಜರಂಗ ದಳ ನಿಷೇಧಿಸಿ ಎಂದು ರಾಜ್ಯ ಬಿಜೆಪಿ ಸರ್ಕಾರಕ್ಕೆ ಮಾಜಿ ಸಚಿವ ಜಮೀರ್ ಅಹ್ಮದ್ ಆಗ್ರಹಿಸಿದ್ದಾರೆ.
ಇಂದು ಪುಲಿಕೇಶಿನಗರದ ಫುಟ್ಬಾಲ್ ಮೈದಾನವೊಂದರಲ್ಲಿ ಜಂಟಿ ಕ್ರಿಯಾ ಸಮಿತಿ ಆಯೋಜಿಸಿದ್ದ ಪೌರತ್ವ ಕಾಯ್ದೆ ವಿರುದ್ಧದ ಪ್ರತಿರೋಧದ ಸಮಾವೇಶದಲ್ಲಿ ಜಮೀರ್ ಅಹ್ಮದ್ ಭಾಗಿಯಾಗಿದ್ದರು. ಇಲ್ಲಿನ ವೇದಿಕೆ ಮೇಲೆ ಸಮಾವೇಶವನ್ನುದ್ದೇಶಿಸಿ ಮಾತಾಡಿದ ಜಮೀರ್ ಬಿಜೆಪಿ ಸರ್ಕಾರಕ್ಕೆ ಎಸ್ಡಿಪಿಐಗೆ ಮುನ್ನ ಆರ್ಎಸ್ಎಸ್ ಮತ್ತು ಭಜರಂಗ ದಳ ನಿಷೇಧಿಸಿ ಎಂದು ಒತ್ತಾಯಿಸಿದ್ದಾರೆ.
ರಾಜ್ಯ ಬಿಜೆಪಿ ಸರ್ಕಾರ ಎಸ್ಡಿಪಿಐ ನಿಷೇಧಿಸಲು ಮುಂದಾಗಿದೆ. ಆರ್ಎಸ್ಎಸ್ ಮತ್ತು ಭಜರಂಗ ದಳ ಬಹಿರಂಗವಾಗಿಯೇ ಕೋಮುದ್ವೇಷ ಬಿತ್ತರಿಸುವ ಹೇಳಿಕೆ ನೀಡುತ್ತಾರೆ. ಇಲ್ಲಿಯವರೆಗೂ ಎಸ್ಡಿಪಿಐ ಇಂತಹ ಹೇಳಿಕೆ ನೀಡಿಲ್ಲ. ಎಸ್ಡಿಪಿಐ ನೀಡಿರುವ ಒಂದೇ ಒಂದು ಕೋಮುವಾದಿ ಹೇಳಿಕೆಯಾದರೂ ಬಿಜೆಪಿ ತೋರಿಸಲಿ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಕಿಡಿಕಾರಿದರು.
ಸಮಾಜದಲ್ಲಿ ಪ್ರತಿಯೊಬ್ಬರು ಶಾಂತಿ ಹಾಗೂ ನೆಮ್ಮದಿಯಿಂದ ಬದುಕಬೇಕು. ಈ ಬದಲಾವಣೆ ಎಸ್ಡಿಪಿಐ ನಿಷೇಧದಿಂದ ಸಾಧ್ಯವಿಲ್ಲ. ಸಮಾಜದ ನೆಮ್ಮದಿಗಾಗಿ ಮೊದಲು ಆರ್ಎಸ್ಎಸ್ ಮತ್ತು ಭಜರಂಗ ದಳ ನಿಷೇಧಿಸುವಂತೆ ಮನವಿ ಮಾಡುತ್ತೇನೆ ಎಂದರು.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…