ನವದೆಹಲಿ: ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಸೋಮವಾರ ಬೆಳಗ್ಗೆ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
82 ವರ್ಷದ ಮುಲಾಯಂ ಸಿಂಗ್ ಅವರು ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ 8 ರಿಂದ 8:30ರ ನಡುವೆ ಇಹಲೋಕ ತ್ಯಜಿಸಿದರು.
ಶಿರ್ವ: ಪಿಕಪ್ ವಾಹನ ಡಿಕ್ಕಿ; ಪಾದಾಚಾರಿ ಸಾವು – Vishwanews24
ಸಮಾಜವಾದಿ ಪಕ್ಷದ ಸ್ಥಾಪಕರಾಗಿದ್ದ ಅವರು ಸತತ ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಭಾರತ ಸರ್ಕಾರದ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ ಹಿರಿಯ ನಾಯಕರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…