Categories: ಉಡುಪಿ

ಸಮಾಜ ಸೇವಕ ಮಹಮ್ಮದ್ ಫಾರೂಕ್ ಚಂದ್ರನಗರ ಅವರಿಗೆ ಒಳಿದು ಬಂತು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ: vishwanews24

ಸಮಾಜ ಸೇವಕ ಮಹಮ್ಮದ್ ಫಾರೂಕ್ ಚಂದ್ರನಗರ ಅವರಿಗೆ ಒಳಿದು ಬಂತು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ: vishwanews24

ಕಾಪು: ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಅಂತಿಮ ಪಟ್ಟಿ ಹೊರಬಿದ್ದಿದ್ದು ಕಾಪು ಚಂದ್ರನಗರ ನಿವಾಸಿ ಸಮಾಜಮುಖಿ ಕಾಳಜಿಯುಳ್ಳ ಯುವಕ ಮಹಮ್ಮದ್ ಫಾರೂಕ್ ಚಂದ್ರನಗರ ಇವರಿಗೆ ಸಮಾಜ ಸೇವೆ ಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನವೆಂಬರ್‌ ಒಂದರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನವಾಗಲಿದೆ.

ಸಾವಿರಾರು ಬಡಕುಟುಂಬಗಳಿಗೆ ಬೆನ್ನೆಲುಬಾಗಿ ನಿಂತಿರುವ ಫಾರೂಕ್ ಚಂದ್ರನಗರ ಸಮಾಜ ಸೇವಾ ವೇದಿಕೆ ಕಳತ್ತೂರು ಸಂಘಟನೆ ಕಟ್ಟಿ ಅದರ ಮುಖೇನ ಜಿಲ್ಲಾದ್ಯಾಂತ ಸಮಾಜಮುಖಿ ಕಾರ್ಯಗಳನ್ನು ನಡೆಸಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 hours ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 hours ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

6 hours ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

7 hours ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

7 hours ago