ಸಮಾಜ ಸೇವಕ ಮೊಹಮ್ಮದ್ ಫಾರೂಕ್ ಚಂದ್ರನಗರ – ರೋಟರಿ ಕ್ಲಬ್ ಶಿರ್ವ ವತಿಯಿಂದ ಅಭಿನಂದನೆಗಳು| vishwanews24

ಸಮಾಜ ಸೇವಕ ಮೊಹಮ್ಮದ್ ಫಾರೂಕ್ ಚಂದ್ರನಗರ – ರೋಟರಿ ಕ್ಲಬ್ ಶಿರ್ವ ವತಿಯಿಂದ ಅಭಿನಂದನೆಗಳು

ಶಿರ್ವ : ರೋಟರಿ ಕ್ಲಬ್ ಶಿರ್ವ ವತಿಯಿಂದ ಕೊರೋನಾ ಲೊಕ್ಡೌನ್ ಸಂದರ್ಭದಲ್ಲಿ ಸಮಾಜ ಸೇವಾ ವೇದಿಕೆ ಮೂಲಕ 2500 ಕ್ಕೂ ಮಿಕ್ಕಿ ಕುಟುಂಬಗಳಿಗೆ ಆಹಾರ ಜಿನಸಿ ಕಿಟ್ ಕಡುಬಡವರಿಗೆ 1ತಿಂಗಳ ಮೆಡಿಸಿನ್ ಹಾಗೂ ಅಗತ್ಯ ಸರಕಾರದ ಕಚೇರಿಗೆ ಮತ್ತು ಕಾಲೋನಿ ಬಡ ಜನರಿಗೆ ಮಾಸ್ಕ್ ಗ್ಲೌಸ್ ವಿತರಿಸಿದ ಮೊಹಮ್ಮದ್ ಫಾರೂಕ್ ಚಂದ್ರನಗರರಿಗೆ ಶಿರ್ವ ರೋಟರಿ ಕ್ಲಬ್ ಅಧ್ಯಕ್ಷ ರೊ/ಸುನಿಲ್ ಕ್ಯಾಬ್ರೆಲ್ ಶಿರ್ವ ನೇತೃತ್ವದಲ್ಲಿ ಅಭಿನಂದಿಸಲಾಯಿತು ಈ ಸಂದರ್ಭದಲ್ಲಿ ಕರ್ನಾಟಕ ಜಾನಪದ ಪರಿಷತ್ ಕಾಪು ತಾಲೂಕು ಅಧ್ಯಕ್ಷರಾದ ರೊ/ಪುಂಡಲೀಕ ಮರಾಠೆ, ರೋಟರಿ ಕಾರ್ಯದರ್ಶಿ ವಿಷ್ಣುಮೂರ್ತಿ ಸರಳರಾಯ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ: ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಆಗ್ರಹ – vishwanews24

ಉಡುಪಿ: ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಆಗ್ರಹ…

1 hour ago

ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ – vishwanews24

ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ.. ನಿಯಮ ಉಲ್ಲಂಘಸಿದ್ರೆ 23.95 ಕೋಟಿ ರೂ. ದಂಡ ಕೌಲಾಲಂಪುರ್: 16…

1 hour ago

ಸುವೇಂಧು ಸಂಪುಟ ವಿಸ್ತರಣೆ: ಬಂಗಾಳದ ನೂತನ ಸಚಿವರಾಗಿ 35 ಶಾಸಕರಿಂದ ಪ್ರಮಾಣ ಸ್ವೀಕಾರ – vishwanews24

ಸುವೇಂಧು ಸಂಪುಟ ವಿಸ್ತರಣೆ: ಬಂಗಾಳದ ನೂತನ ಸಚಿವರಾಗಿ 35 ಶಾಸಕರಿಂದ ಪ್ರಮಾಣ ಸ್ವೀಕಾರ ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು…

2 hours ago

ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು – vishwanews24

ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು ಮಂಗಳೂರು : ಜೂನ್ 3ರಂದು ನಿಗದಿಯಾಗಿದ್ದ ಬಹು…

3 hours ago

ಕಾಪು: ರಸ್ತೆ ಬದಿಯ ಮೈಲುಗಲ್ಲು ಹಾಗೂ ಸ್ಕೂಟರ್‌ಗೆ ಕಾರು ಢಿಕ್ಕಿ: ಚಾಲಕನಿಗೆ ಗಾಯ – vishwanews24

ಕಾಪು: ರಸ್ತೆ ಬದಿಯ ಮೈಲುಗಲ್ಲು ಹಾಗೂ ಸ್ಕೂಟರ್‌ಗೆ ಕಾರು ಢಿಕ್ಕಿ: ಚಾಲಕನಿಗೆ ಗಾಯ ಕಾಪು : ಕಾರೊಂದು ರಸ್ತೆ ಬದಿಯ…

3 hours ago

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 42 ರೂ. ಏರಿಕೆ  – vishwanews24

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 42 ರೂ. ಏರಿಕೆ  ನವದೆಹಲಿ : ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆ ದೇಶದ…

4 hours ago