ಸಮಾಜ ಸೇವಾ ವೇದಿಕೆ ಕಳತ್ತೂರು ವತಿಯಿಂದ ಕಾಪು ವಿಜಯ ಬ್ಯಾಂಕ್ ಸಿಬ್ಬಂದಿಗಳಿಗೆ ಗೌರವರ್ಪಣೆ.: vishwanews24

ಸಮಾಜ ಸೇವಾ ವೇದಿಕೆ ಕಳತ್ತೂರು ವತಿಯಿಂದ ಕಾಪು ವಿಜಯ ಬ್ಯಾಂಕ್ ಸಿಬ್ಬಂದಿಗಳಿಗೆ ಗೌರವರ್ಪಣೆ.

ಕಾಪು: ಸಮಾಜಸೇವಾವೇದಿಕೆ ಕಳತ್ತೂರು ಕಾಪು ಇವರ ವತಿಯಿಂದ ಕೊರೋನಾ ವಾರಿಯರ್ಸ್‌ ರೀತಿಯಲ್ಲಿ ಜನರಿಗೆ ಸೇವೆ ಒದಗಿಸುವ ಬ್ಯಾಂಕ್ ಸಿಬ್ಬಂದಿಗಳಿಗೆ ಗೌರವರ್ಪಣಾ ಕಾರ್ಯಕ್ರಮದ ಅಂಗವಾಗಿ ಇಂದು ಕಾಪುವಿನ ವಿಜಯ ಬ್ಯಾಂಕ್ ನ ಹಿರಿಯ ಶಾಖಾ ಪ್ರಬಂಧಕರಾದ ಪ್ರಕಾಶ್ ಅಮೀನ್ ಮತ್ತು ಸಿಬ್ಬಂದಿಗಳಿಗೆ ಗೌರವರ್ಪಣೆ ಕಾರ್ಯಕ್ರಮ ನಡೆಯಿತು.

ಈ ಸಂಧರ್ಭದಲ್ಲಿ ಸಂಘಟನೆಯ ಗೌರವಧ್ಯಕ್ಷ ದಿವಾಕರ್ ಬಿ ಶೆಟ್ಟಿ, ಅಧ್ಯಕ್ಷ ಮಹಮ್ಮದ್ ಫಾರೂಕ್ ಚಂದ್ರನಗರ,ಸಂಚಾಲಕ ದಿವಾಕರ ಡಿ ಶೆಟ್ಟಿ, ಪ್ರಮುಖರಾದ ರಾಜೇಶ್ ಕುಲಾಲ್,ದಯಾನಂದ್ ಶೆಟ್ಟಿ,ಜೆನೆಟಾ ಬರ್ಬೋಜ ಮುದರಂಗಡಿ, ವಿನಯ್ ಬಲ್ಲಾಳ್ಉಪಸ್ಥಿತರಿದ್ದರು

Vishwa News 24

Recent Posts

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ – vishwanews24

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…

34 minutes ago

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು – vishwanews24

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್‌ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…

53 minutes ago

ಉಡುಪಿ: ಏ.1ರಂದು ಪಿಂಕ್​ ಸೂಪರ್​ ಮೂನ್​ ವೀಕ್ಷಣೆಗೆ ಅವಕಾಶ – vishwanews24

ಉಡುಪಿ: ಏ.1ರಂದು ಪಿಂಕ್​ ಸೂಪರ್​ ಮೂನ್​ ವೀಕ್ಷಣೆಗೆ ಅವಕಾಶ ಉಡುಪಿ: ಆಕಾಶಕಾಯದಲ್ಲಿ ದಿನವೂ ಬೆಳ್ಳಗೆ ಗೋಚರಿಸುವ ಚಂದ್ರ ಏ.1ರಂದು ಸಂಜೆ…

1 hour ago

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ – vishwanews24

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ…

1 hour ago

ಮಂಗಳೂರು :  2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ – vishwanews24

ಮಂಗಳೂರು :  2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಮಂಗಳೂರು : ಕರ್ನಾಟಕ…

1 hour ago

ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ – vishwanews24

ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ 12ನೇ ಮಹಡಿಯಿಂದ…

1 hour ago