Featured

ಸಮಿಶ್ರ ಸರ್ಕಾರ ಉಳಿಸಿಕೊಳ್ಳಲು ಮೈತ್ರಿ ನಾಯಕರಿಂದ ಸರಣಿ ಸಭೆ -Vishwanews24

ಬೆಂಗಳೂರು:ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ದೋಸ್ತಿ ಸರ್ಕಾರದ ಬುಡ ಅಲ್ಲಾಡತೊಡಗಿದ್ದು, ಸಮಿಶ್ರ ಸರ್ಕಾರ ಉಳಿಸಿಕೊಳ್ಳಲು ಉಭಯ ಪಕ್ಷಗಳ ನಾಯಕರು ಸರಣಿ ಸಭೆಗಳನ್ನು ನಡೆಸತೊಡಗಿದ್ದಾರೆ.

ಬಿಜೆಪಿ ಸರ್ಕಾರ ರಚನೆ ಪ್ರಯತ್ನಕ್ಕೆ ಬ್ರೇಕ್ ಹಾಕಿ ಸರ್ಕಾರ ಸುಭದ್ರವಾಗಿಸಿಕೊಳ್ಳುವ ನಿಟ್ಟಿನಲ್ಲಿ ದೋಸ್ತಿ ನಾಯಕರು ಕಾರ್ಯತಂತ್ರ ರೂಪಿಸಿದ್ದು, ಸಂಪುಟ ಪುನರ್ ರಚನೆಗೆ ಮುಂದಾಗಿದ್ದಾರೆ. ಕೆಲವು ಸಚಿವರಿಗೆ ರಾಜೀನಾಮೆ ನೀಡಲು ಸೂಚಿಸಲಾಗಿದ್ದು, ಅತೃಪ್ತ ಶಾಸಕರಿಗೆ ಸಂಪುಟದಲ್ಲಿ ಸ್ಥಾನ ನೀಡಲಾಗುವುದು ಎನ್ನಲಾಗಿದೆ.

ಇದೇ ವೇಳೆ ವಾರದಿಂದ ಬೆಂಗಳೂರಿನಲ್ಲಿ ನಡೆಯುತ್ತಿದ್ದ ರಾಜ್ಯ ರಾಜಕೀಯ ಚಟುವಟಿಕೆಗಳು ದೆಹಲಿಗೆ ಶಿಫ್ಟ್ ಆಗಲಿವೆ. ಇಂದು ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಸಿಎಂ ಕುಮಾರಸ್ವಾಮಿ ಸಮ್ಮಿಶ್ರ ಸರ್ಕಾರ ಮುಂದುವರಿಸಿಕೊಂಡು ಹೋಗುವ ಕುರಿತಾಗಿ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago