Featured

ಸಮುದಾಯಗಳ ಓಲೈಕೆಯಲ್ಲಿ ಬಜೆಟ್ ಸಂಭ್ರಮ : ಭಾಸ್ಕರ್ ರಾವ್ ಕಿದಿಯೂರು -Vishwanews24

ಸಮುದಾಯಗಳ ಓಲೈಕೆಯಲ್ಲಿ ಬಜೆಟ್ ಸಂಭ್ರಮ : ಭಾಸ್ಕರ್ ರಾವ್ ಕಿದಿಯೂರು -Vishwanews24

ಮುoದಿನ ವರ್ಷ ಚುನಾವಣಾ ವರ್ಷವಾಗಿರುವುದರಿಂದ ಎಲ್ಲಾ ಸಮುದಾಯದ ನಿಗಮಗಳಿಗೆ ಬರಪೂರ ಅನುದಾನ ನೀಡಲಾಗಿದೆ. ಕರಾವಳಿ ಪ್ರದೇಶಕ್ಕೆ ನಾರಾಯಣ ಗುರುಗಳ ಹೆಸರನ್ನು ನೀಡಿ ವಸತಿ ಶಾಲೆಯ ಕೊಡುಗೆ ನೀಡಲಾಗಿದೆ. ಮಹಿಳೆಯರನ್ನು ಸಂತೃಪ್ತಿಪಡಿಸಲು ವಿಚ್ಚೇದಿತ ಮಹಿಳೆ ವಿಧವಾ ವೇತನ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರಿಗೆ ಅವಿವಾಹಿತ ಮಹಿಳೆಯರಿಗೆ ನೀಡುವ ಸಹಾಯಧನವನ್ನು ಹೆಚ್ಚಳಗೊಳಿಸಲಾಗಿದೆ. ಒಟ್ಟು ೧೪,೬೯೯ ಕೋಟಿ ರಜಸ್ವ ಕೊರತೆಯಿರುವ ಬಜೆಟ್‌ನಿಂದಾಗಿ ಆರ್ಥಿಕ ಸುಧಾರಣೆಗೆ ಕ್ರಮ ಕೈಗೊಳ್ಳದೇ ಇದ್ದರೆ ಮುಂದಿನ ದಿನಗಳಲ್ಲಿ ರಾಜ್ಯ ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸಬೇಕಾಗುವುದು.

ಭಾಸ್ಕರ್ ರಾವ್ ಕಿದಿಯೂರು

ವಕ್ತಾರರು, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

2 days ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

3 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago