ಕಾರವಾರ : ಮೀನುಗಾರಿಗೆ ನಡೆಸುತ್ತಿದ್ದ ವೇಳೆಯಲ್ಲಿ ಬೋಟ್ ತಳಭಾಗದ ಫೈಬರ್ ಒಡೆದು ಸಮುದ್ರದಲ್ಲಿ ಮುಳುಗಡೆಯಾಗುತ್ತಿದ್ದ 8 ಮಂದಿ ಮೀನುಗಾರರನ್ನು ಕರಾವಳಿ ಕಾವಲು ಪಡೆ ಹಾಗೂ ಇಂಡಿಯನ್ ಕೋಸ್ಟ್ ಗಾರ್ಡ್ ಸಿಬ್ಬಂದಿಗಳು ರಕ್ಷಿಸಿದ್ದಾರೆ.ಉಡುಪಿಯ ಶ್ರೀ ಸೌಪರ್ಣಿಕಾ ಎಂಬ ಬೋಟ್ ಮೀನುಗಾರಿಕೆಗೆ ತೆರಳಿತ್ತು. ಕಾರವಾರ ಭಾಗದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆಯಲ್ಲಿಯೇ ಬೋಟ್ ತಳಭಾಗದ ಪೈಭರ್ ಒಡೆದು ಹೋಗಿದ್ದಿ, ಬೋಟ್ ಸಂಪೂರ್ಣವಾಗಿ ಮುಳುಗುವ ಹಂತಕ್ಕೆ ತಲುಪಿತ್ತು. ಈ ವೇಳೆಯಲ್ಲಿ ಬೋಟ್ ನಲ್ಲಿದ್ದ ಮೀನುಗಾರರು ರಕ್ಷಣೆ ಮಾಡುವಂತೆ ಪೊಲೀಸರಿಗೆ ಮನವಿ ಮಾಡಿಕೊಂಡಿದ್ದರು.ತಕ್ಷಣ ಸ್ಥಳಕ್ಕೆ ಆಗಮಿಸಿದ ಕರಾವಳಿ ಕಾವಲು ಪಡೆಯ ನಿಶ್ಚಲ್ ಕುಮಾರ್ ಹಾಗೂ ಇಂಡಿಯನ್ ಕೋಸ್ಟ್ ಗಾರ್ಡ ನ ಅಸಿಟೆಂಟ್ ಕಮಾಂಡೆಂಟ್ ಶಶಾಂಕ್ ಕುಮಾರ್ ರವರ ತಂಡ ಮುಳುಗಡೆ ಯಾಗುತ್ತಿದ್ದ ಬೋಟ್ ಹಾಗೂ ಅದರಲ್ಲಿದ್ದ 8 ಮಂದಿ ಮೀನುಗಾರರನ್ನು ರಕ್ಷಿಸಿದ್ದಾರೆ.
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…