ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರಾವಳಿ ಕರ್ನಾಟಕದ ಹೆಚ್ಚಿನ ಸ್ಥಳಗಳಲ್ಲಿ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಪ್ರಮುಖವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯಲ್ಲಿ 7 ಸೆಂಟಿ ಮೀಟರ್ ಮಳೆಯಾಗಿದೆ. ಉಳಿದಂತೆ ಹಾವೇರಿಯಲ್ಲಿ 5, ಮೂಡಬಿದ್ರೆ, ಶಿವಮೊಗ್ಗ, ಹುಂಚದಕಟ್ಟೆ, ಕೊಟ್ಟಿಗೆಹಾರದಲ್ಲಿ ತಲಾ 4, ಉಪ್ಪಿನಂಗಡಿ, ಪುತ್ತೂರು, ಸುಳ್ಯ, ಶೃಂಗೇರಿ, ಭಾಗಮಂಡಲದಲ್ಲಿ ತಲಾ 3 ಸೆಂಟಿ ಮೀಟರ್ ಮಳೆಯಾಗಿದೆ.
ಕರಾವಳಿ ಭಾಗದ ಸಮುದ್ರ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ಭಾರೀ ಗಾಳಿ ಹಾಗೂ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಮೀನುಗಾರರಿಗೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಸಮುದ್ರಕ್ಕೆ ಇಳಿಯದಂತೆ ಸಲಹೆ ನೀಡಿದೆ.
ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…
ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…
ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…
ಪ್ಯಾಸೆಂಜರ್ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…
ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕಾರ ತಿರುವನಂತಪುರಂ: ಕೇರಳಂ ಸರಕಾರದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕರಿಸಿದರು.…
ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ : ನಾಳೆ 1.52 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ: ಪರಮೇಶ್ವರ್ ಬೆಂಗಳೂರು: ತುಮಕೂರಿನಲ್ಲಿ ನಾಳೆ…