Featured

ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿ : 6 ಮಂದಿ ಮೀನುಗಾರರ ರಕ್ಷಣೆ – vishwanews24

ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿ : 6 ಮಂದಿ ಮೀನುಗಾರರ ರಕ್ಷಣೆ

ಮಂಗಳೂರು: ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿಯಾದ ಪರಿಣಾಮ ದೋಣಿಯಲ್ಲಿದ್ದ 6 ಮಂದಿ ಮೀನುಗಾರರನ್ನು ರಕ್ಷಿಸಿರುವ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಬಳಿ ನಡೆದಿದೆ.

ದೋಣಿ ಉಡುಪಿಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟಿತ್ತು. ದೋಣಿಯಲ್ಲಿ ಆಂಧ್ರಪ್ರದೇಶ ಮೂಲದ 6 ಮಂದಿ ಮೀನುಗಾರರಿದ್ದರು. ಮೀನುಗಾರಿಕೆ ವೇಳೆ ಸಮುದ್ರದ ಅಲೆಗಳ ಹೊಡೆತಕ್ಕೆ ದೋಣಿ ಪಲ್ಟಿಯಾಗಿದೆ.

ಇದನ್ನೂ ಓದಿ: 

ದೋಣಿ ಪಲ್ಟಿಯಾದ ರಭಸಕ್ಕೆ ಮೀನುಗಾರರು ಸಮುದ್ರಕ್ಕೆ ಬಿದ್ದಿದ್ದಾರೆ. ಈ ವೇಳೆ ಸ್ಥಳೀಯ ಮೀನುಗಾರರು ಅಪಾಯದಲ್ಲಿದ್ದ ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ

Vishwa News 24

Recent Posts

ಭಾರತದ ಮೊದಲ ಹೈಡ್ರೋಜನ್‌ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ – vishwanews24

ಭಾರತದ ಮೊದಲ ಹೈಡ್ರೋಜನ್‌ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ ಚಂಡೀಗಢ: ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ  ಪ್ರಧಾನಿ…

38 seconds ago

ಕರಾವಳಿಯ ಕಂಬಳಕ್ಕೆ ಸರ್ಕಾರದ ಸಿಹಿಸುದ್ದಿ: 23 ಕಂಬಳಗಳಿಗೆ ತಲಾ ₹5 ಲಕ್ಷ ಅನುದಾನ ಮಂಜೂರು  – vishwanews24

ಕರಾವಳಿಯ ಕಂಬಳಕ್ಕೆ ಸರ್ಕಾರದ ಸಿಹಿಸುದ್ದಿ: 23 ಕಂಬಳಗಳಿಗೆ ತಲಾ ₹5 ಲಕ್ಷ ಅನುದಾನ ಮಂಜೂರು  ಉಡುಪಿ: ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾದ…

20 minutes ago

ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಪ್ರಕರಣ : ಆರೋಪಿ ಬಂಧನ – vishwanews24

ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಪ್ರಕರಣ : ಆರೋಪಿ ಬಂಧನ ಮಂಗಳೂರು:ಬಂಟ್ವಾಳದ ಬಿ.ಸಿ. ರಸ್ತೆಯ ಕೆಎಸ್‌ಆರ್‌ಟಿಸಿ…

40 minutes ago

ಗೋಕರ್ಣದಲ್ಲಿ ಗುಡ್ಡ ಕುಸಿತ : ರಸ್ತೆ ಸಂಚಾರ ಬಂದ್ – vishwanews24

ಗೋಕರ್ಣದಲ್ಲಿ ಗುಡ್ಡ ಕುಸಿತ : ರಸ್ತೆ ಸಂಚಾರ ಬಂದ್ ಕಾರವಾರ: ಉತ್ತರ ಕನ್ನಡ  ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ಕುಮಟಾ ತಾಲೂಕಿನ…

48 minutes ago

ಕಾರ್ಕಳ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಂದಾಯ ನಿರೀಕ್ಷಕ ಚಿಕಿತ್ಸೆ ಫಲಕಾರಿಯಾಗದೆ ನಿಧನ – vishwanews24

ಕಾರ್ಕಳ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಂದಾಯ ನಿರೀಕ್ಷಕ ಚಿಕಿತ್ಸೆ ಫಲಕಾರಿಯಾಗದೆ ನಿಧನ ಕಾರ್ಕಳ: ನಗರದ ಶಿವತಿಕೆರೆ ಸಮೀಪ ರವಿವಾರ…

55 minutes ago

ಮೈಸೂರಿನ ದಸರಾದಲ್ಲಿ ಕಂಬಳ ನಡೆದೇ ನಡೆಯುತ್ತೆ : ಅಶೋಕ್ ರೈ – vishwanews24

ಮೈಸೂರಿನ ದಸರಾದಲ್ಲಿ ಕಂಬಳ ನಡೆದೇ ನಡೆಯುತ್ತೆ , ಈಗಾಗಲೇ 182 ಕೋಣಗಳು ರಿಜಿಸ್ಟರ್ ಆಗಿದೆ : ಅಶೋಕ್ ರೈ ಬೆಂಗಳೂರು:…

1 hour ago