ಗೋವಾ: ನಟ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದೆ. ಗೋವಾದ ಸಮುದ್ರ ತಟದಲ್ಲಿ ಸಮ್ಮರ್ ಶಾಟ್ ಹೊಡೆಯುವ ವೇಳೆ ದಿಗಂತ್ ಕುತ್ತಿಗೆಗೆ ಪೆಟ್ಟು ಬಿದ್ದಿದೆ. ಕುಟುಂಬದ ಜೊತೆ ನಟ ದಿಗಂತ್ ಗೋವಾ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದೆ.
ಸದ್ಯ ಗೋವಾದಲ್ಲೆ ದಿಗಂತ್ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವೇ ಗಂಟೆಗಳಲ್ಲಿ ಏರ್ ಲಿಪ್ಟ್ ಮೂಲಕ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಿಗಂತ್ ಅವರನ್ನು ಕುಟುಂಬಸ್ಥರು ಕರೆತರಲಿದ್ದಾರೆ ಎಂದು ಹೇಳಲಾಗಿದೆ.
ನಟ ದಿಗಂತ್ ಕುಟುಂಬ ಸಮೇತ ಗೋವಾ ಪ್ರವಾಸಕ್ಕೆ ತೆರಳಿದ್ದರು. ಆದರೆ ಗೋವಾದಲ್ಲಿ ಈ ಅವಘಡ ಸಂಭವಿಸಿದೆ. ಸಮ್ಮರ್ ಶಾಟ್ ಮಾಡುವ ವೇಳೆ ದಿಗಂತ್ ಅವರ ಕತ್ತಿಗೆ ಬಲವಾದ ಪೆಟ್ಟು ಬಿದ್ದಿದೆ ಎಂದು ತಿಳಿದುಬಂದಿದೆ. ಈಕುರಿತು ಇನ್ನಷ್ಟು ಮಾಹಿತಿ ಬರಬೇಕಾಗಿದೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…