Featured

ಸಮ್ಮರ್ ಶಾಟ್ ಮಾಡಲು ಹೋಗಿ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು, ಗೋವಾದಿಂದ ಬೆಂಗಳೂರಿಗೆ ಏರ್​ಲಿಫ್ಟ್​ – Vishwanews24

ಸಮ್ಮರ್ ಶಾಟ್ ಮಾಡಲು ಹೋಗಿ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು, ಗೋವಾದಿಂದ ಬೆಂಗಳೂರಿಗೆ ಏರ್​ಲಿಫ್ಟ್​

ಗೋವಾ: ನಟ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದೆ. ಗೋವಾದ ಸಮುದ್ರ ತಟದಲ್ಲಿ ಸಮ್ಮರ್ ಶಾಟ್ ಹೊಡೆಯುವ ವೇಳೆ ದಿಗಂತ್ ಕುತ್ತಿಗೆಗೆ ಪೆಟ್ಟು ಬಿದ್ದಿದೆ. ಕುಟುಂಬದ ಜೊತೆ ನಟ ದಿಗಂತ್ ಗೋವಾ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದೆ.

ಸದ್ಯ ಗೋವಾದಲ್ಲೆ ದಿಗಂತ್ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವೇ ಗಂಟೆಗಳಲ್ಲಿ ಏರ್ ಲಿಪ್ಟ್ ಮೂಲಕ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಿಗಂತ್ ಅವರನ್ನು ಕುಟುಂಬಸ್ಥರು ಕರೆತರಲಿದ್ದಾರೆ ಎಂದು ಹೇಳಲಾಗಿದೆ.

ನಟ ದಿಗಂತ್​ ಕುಟುಂಬ ಸಮೇತ ಗೋವಾ ಪ್ರವಾಸಕ್ಕೆ ತೆರಳಿದ್ದರು. ಆದರೆ ಗೋವಾದಲ್ಲಿ ಈ ಅವಘಡ ಸಂಭವಿಸಿದೆ. ಸಮ್ಮರ್ ಶಾಟ್ ಮಾಡುವ ವೇಳೆ ದಿಗಂತ್ ಅವರ ಕತ್ತಿಗೆ ಬಲವಾದ ಪೆಟ್ಟು ಬಿದ್ದಿದೆ ಎಂದು ತಿಳಿದುಬಂದಿದೆ. ಈಕುರಿತು ಇನ್ನಷ್ಟು ಮಾಹಿತಿ ಬರಬೇಕಾಗಿದೆ.

 

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

1 day ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

1 day ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

1 day ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

1 day ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

1 day ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago