Featured

ಸಮ್ಮಿಶ್ರ ಸರ್ಕಾರದ ಯಶಸ್ಸನ್ನು ಬಿಜೆಪಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ – ಡಿ.ಕೆ.ಶಿ

ಬೆಂಗಳೂರು,: ಸಮ್ಮಿಶ್ರ ಸರ್ಕಾರದ ಯಶಸ್ಸನ್ನು ಬಿಜೆಪಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಎಲ್ಲವನ್ನೂ ಅದು ಕಾಮಾಲೆ ಕಣ್ಣಿನಿಂದ ನೋಡುತ್ತಿದೆ ಎಂದು ಡಿ.ಕೆ. ಶಿವಕುಮಾರ್ ಟೀಕಿಸಿದ್ದಾರೆ.

ಸಮ್ಮಿಶ್ರ ಸರ್ಕಾರ ಅನುದಾನ ಹಂಚಿಕೆಯಲ್ಲಿ ಯಾವುದೇ ತಾರತಮ್ಯ ಮಾಡಿಲ್ಲ. ಅಖಂಡ ಕರ್ನಾಟಕದ ಅಭಿವೃದ್ಧಿಗೆ ಅನುದಾನ ನೀಡಿದ್ದೇವೆ. 40 ಸಾವಿರ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದ್ದೇವೆ. ಮಾತ್ರವಲ್ಲ, ಅಖಂಡ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಸಾಕಷ್ಟು ಶ್ರಮ ವಹಿಸುತ್ತಿದೆ. ಇಂತಹ ಸೂಕ್ಷ್ಮ ವಿಚಾರಗಳನ್ನು ಬಿಜೆಪಿ ತನ್ನ ಅನುಕೂಲತೆಗೆ ಬಳಸಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಸಂಪೂರ್ಣ ಸಾಲ ಮನ್ನಾಕ್ಕೆ ಆಗ್ರಹಿಸಿ ರಾಜ್ಯದ ವಿವಿಧೆಡೆ ಬಿಜೆಪಿ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಸಚಿವ ಡಿ.ಕೆ. ಶಿವಕುಮಾರ್ ಟೀಕಿಸಿದ್ದಾರೆ. ಪಾದಯಾತ್ರೆಯಲ್ಲಿ ರೈತರು, ಸ್ಥಳೀಯರು ಭಾಗಿಯಾಗಿಲ್ಲ. ಹಸಿರು ಶಾಲು ಹಾಕಿಕೊಂಡವರೆಲ್ಲರೂ ರೈತರಾಗಲು ಸಾಧ್ಯವಿಲ್ಲ ಎಂದು ಶಿವಕುಮಾರ್ ಹೇಳಿದ್ದಾರೆ.

 

ಜಾಹಿರಾತು: vyshali Bar& Family Restaurant kaup: 

prop: NAYESH P SHETTY: 9620427036

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago