ಬೆಂಗಳೂರು,: ಸಮ್ಮಿಶ್ರ ಸರ್ಕಾರದ ಯಶಸ್ಸನ್ನು ಬಿಜೆಪಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಎಲ್ಲವನ್ನೂ ಅದು ಕಾಮಾಲೆ ಕಣ್ಣಿನಿಂದ ನೋಡುತ್ತಿದೆ ಎಂದು ಡಿ.ಕೆ. ಶಿವಕುಮಾರ್ ಟೀಕಿಸಿದ್ದಾರೆ.
ಸಮ್ಮಿಶ್ರ ಸರ್ಕಾರ ಅನುದಾನ ಹಂಚಿಕೆಯಲ್ಲಿ ಯಾವುದೇ ತಾರತಮ್ಯ ಮಾಡಿಲ್ಲ. ಅಖಂಡ ಕರ್ನಾಟಕದ ಅಭಿವೃದ್ಧಿಗೆ ಅನುದಾನ ನೀಡಿದ್ದೇವೆ. 40 ಸಾವಿರ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದ್ದೇವೆ. ಮಾತ್ರವಲ್ಲ, ಅಖಂಡ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಸಾಕಷ್ಟು ಶ್ರಮ ವಹಿಸುತ್ತಿದೆ. ಇಂತಹ ಸೂಕ್ಷ್ಮ ವಿಚಾರಗಳನ್ನು ಬಿಜೆಪಿ ತನ್ನ ಅನುಕೂಲತೆಗೆ ಬಳಸಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಸಂಪೂರ್ಣ ಸಾಲ ಮನ್ನಾಕ್ಕೆ ಆಗ್ರಹಿಸಿ ರಾಜ್ಯದ ವಿವಿಧೆಡೆ ಬಿಜೆಪಿ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಸಚಿವ ಡಿ.ಕೆ. ಶಿವಕುಮಾರ್ ಟೀಕಿಸಿದ್ದಾರೆ. ಪಾದಯಾತ್ರೆಯಲ್ಲಿ ರೈತರು, ಸ್ಥಳೀಯರು ಭಾಗಿಯಾಗಿಲ್ಲ. ಹಸಿರು ಶಾಲು ಹಾಕಿಕೊಂಡವರೆಲ್ಲರೂ ರೈತರಾಗಲು ಸಾಧ್ಯವಿಲ್ಲ ಎಂದು ಶಿವಕುಮಾರ್ ಹೇಳಿದ್ದಾರೆ.
ಜಾಹಿರಾತು: vyshali Bar& Family Restaurant kaup:
prop: NAYESH P SHETTY: 9620427036
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…
ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…
ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…
ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…
ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…
ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…