ತುಮಕೂರು : ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದರೆ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಪ್ರಧಾನಿ ಹುದ್ದೆ ಅಲಂಕರಿಸುವ ಅವಕಾಶವಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್ ಹೇಳಿದ್ದಾರೆ.
ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಿಂದ ಮುದ್ದಹನುಮೇಗೌಡರಿಗೆ ಟಿಕೆಟ್ ಕೈ ತಪ್ಪಿದ್ದರೂ ಮನಸ್ಸಿನಲ್ಲಿ ಇಟ್ಟುಕೊಳ್ಳದೇ ಹೆಚ್.ಡಿ.ದೇವೇಗೌಡರಿಗೆ ಸಹಕರಿಸುತ್ತಿದ್ದಾರೆ ಎಂದರು.
ಪ್ರಧಾನಿ ಮೋದಿ ಅವರು ಕರ್ನಾಟಕಕ್ಕೆ ಏನೂ ಕೊಡ್ಲಿಲ್ಲ. ಕೊಟ್ಟಿದ್ದನ್ನು ಕಿತ್ತುಕೊಂಡರು, ಸುಳ್ಳಿನ ಸರಮಾಲೆಯನ್ನೇ ಸೃಷ್ಟಿಸಿ ಚಪ್ಪಾಳೆ ಗಿಟ್ಟಿಸಿಕೊಂಡರು. ಈ ಚುನಾವಣೆ ನಕಲಿ ರಾಷ್ಟ್ರೀಯ ವಾದ, ಬಹುತ್ವವಾದದ ನಡುವಿನ ಸಂಘರ್ಷವಾಗಿದೆ. ಮೋದಿ ಅವರನ್ನು ಯಾರೂ ಟೀಕೆ ಮಾಡಿದವರನ್ನು ದೇಶದ್ರೋಹಿಗಳು, ಅವರನ್ನು ಹೊಗಳಿದರೆ ದೇಶಪ್ರೇಮಿಗಳು ಎಂದು ಬಿಂಬಿಸಲಾಗುತ್ತಿದೆ ಎಂದು ಆರೋಪಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…