Featured

ಸರಕಾರಿ ಬಸ್ ಸಂಸ್ಥೆಗಳ ಮುಷ್ಕರ ಹಿನ್ನಲೆ – ಹೆಚ್ಚು ಖಾಸಗಿ ಬಸ್ಸುಗಳು ರಸ್ತೆಗೆ ಇಳಿಸಲು ನಿರ್ಧಾರ:ಖಾಸಗಿ ಬಸ್ಸು ಒಕ್ಕೂಟದ ರಾಜ್ಯ ಖಜಾಂಚಿ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾಗೋಷ್ಠಿ

ಸರಕಾರಿ ಬಸ್ ಸಂಸ್ಥೆಗಳ ಮುಷ್ಕರ ಹಿನ್ನಲೆ – ಹೆಚ್ಚು ಖಾಸಗಿ ಬಸ್ಸುಗಳು ರಸ್ತೆಗೆ ಇಳಿಸಲು ನಿರ್ಧಾರ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ನಾಲ್ಕು ಸರಕಾರಿ ಬಸ್ ಸಂಸ್ಥೆ ಸಿಬ್ಬಂದಿಗಳಿಂದ ಮುಷ್ಕರ ನಡೆಸುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ 32000 ಖಾಸಗಿ ವಾಹನಗಳನ್ನು ರಸ್ತೆಗೆ ಇಳಿಸುತ್ತೇವೆ ಎಂದು ಖಾಸಗಿ ಬಸ್ಸು ಒಕ್ಕೂಟದ ರಾಜ್ಯ ಖಜಾಂಚಿ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.

ಉಡುಪಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬುಧವಾರದಿಂದ  ನಾಲ್ಕು ಸರಕಾರಿ ಬಸ್ ಸಂಸ್ಥೆ ಸಿಬ್ಬಂದಿಗಳಿಂದ ಮುಷ್ಕರದ ಹಿನ್ನಲೆಯಲ್ಲಿ 8 ಸಾವಿರ ಬಸ್, 20 ಸಾವಿರ ಮ್ಯಾಕ್ಸಿ ಕ್ಯಾಬ್ ಓಡಾಟ ನಡೆಸಲಿವೆ. 4000 ಸ್ಟೇಟ್ ಕ್ಯಾರೇಜ್ ವಾಹನಗಳು ನಮ್ಮ ಬಳಿ ಇದ್ದು, ಜನ ಸೇವೆಗೆ ಎಲ್ಲಾ ವಾಹನ ರಸ್ತೆಗೆ ಇಳಿಯುತ್ತದೆ ಎಂದು ಅವರು ಹೇಳಿದರು.

ಉತ್ತರ ಕರ್ನಾಟಕದಲ್ಲಿ ಸರಕಾರಿ ಬಸ್ ಏಕಸ್ವಾಮ್ಯತೆ ಇದೆ ಆದ್ದರಿಂದ ರಾಜ್ಯದಲ್ಲಿ   60-40 ಅನುಪಾತ ಜಾರಿಗೆ ತರುವುದರ ಮೂಲಕ ಖಾಸಗಿ ವಾಹನಗಳಿಗೆ ಸರಕಾರ ಪರವಾನಿಗೆ ಕೊಡಬೇಕು ಅಲ್ಲದೆ ರಾಜ್ಯಾದ್ಯಂತ ಖಾಸಗೀಕರಣ ವ್ಯವಸ್ಥೆ ಜಾರಿಗೆ ತರಬೇಕು ಈ ಮೂಲಕ ಸರಕಾರಕ್ಕೆ ತೆರಿಗೆ ಸಂಗ್ರಹಕ್ಕೆ ಬಹಳ ಉಪಯೋಗ ಆಗಲಿದೆ ಎಂದು ಅವರು ಹೇಳಿದರು.

 

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

9 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

18 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

18 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

18 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

18 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago